Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲೈಂಗಿ*ಕ ದೌರ್ಜನ್ಯ ಆರೋಪ, ಮಲಯಾಳಂ ನಿರ್ದೇಶಕ ರಂಜಿತ್‌ ಅರೆಸ್ಟ್
ಪ್ರಮುಖಮನರಂಜನೆ

ಲೈಂಗಿ*ಕ ದೌರ್ಜನ್ಯ ಆರೋಪ, ಮಲಯಾಳಂ ನಿರ್ದೇಶಕ ರಂಜಿತ್‌ ಅರೆಸ್ಟ್

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಕೇರಳದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಯುವ ನಟಿಯೊಬ್ಬರು ನೀಡಿದ ದೂರಿನನ್ವಯ ಕೊಚ್ಚಿ ಪೊಲೀಸರು ಇಡುಕ್ಕಿಯಲ್ಲಿ ರಂಜಿತ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತೋಡುಪುಳದ ಸ್ಥಳೀಯ ಅಧಿಕಾರಿಗಳ ನೆರವಿನೊಂದಿಗೆ ಎರ್ನಾಕುಲಂ ಸೆಂಟ್ರಲ್ ಪೊಲೀಸರು ರಂಜಿತ್‌ ಅವರನ್ನು ಬಂಧಿಸಿದ್ದಾರೆ. ಕಾರ್ಯಕ್ರಮವೊಂದಕ್ಕಾಗಿ ರಂಜಿತ್ ಅವರು ಪ್ರಯಾಣಿಸುತ್ತಿದ್ದಾಗ ಪೊಲೀಸರು ಅವರನ್ನು ತಡೆದು, ಸಾರ್ವಜನಿಕವಾಗಿ ಯಾವುದೇ ಅಡಚಣೆ ಉಂಟಾಗಬಾರದು ಎಂಬ ಕಾರಣಕ್ಕೆ ಅತ್ಯಂತ ರಹಸ್ಯವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಗೆ ಇಡುಕ್ಕಿ ಎಸ್‌ಪಿ ಸೂಚನೆ ಇತ್ತು ಎನ್ನಲಾಗಿದೆ. ಆರಂಭದಲ್ಲಿ ರಂಜಿತ್ ಅವರನ್ನು ತೋಡುಪುಳ ಪೊಲೀಸ್ ಠಾಣೆಗೆ ಕರೆದೊಯ್ದು, ನಂತರ ಮುಂದಿನ ತನಿಖೆಗಾಗಿ ಎರ್ನಾಕುಲಂ ಸೆಂಟ್ರಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಏನಿದು ಕೇಸ್?‌
ಪ್ರಸ್ತುತ ಚಿತ್ರೀಕರಣ ಹಂತದಲ್ಲಿರುವ ಸಿನಿಮಾವೊಂದರ ಸೆಟ್‌ನಲ್ಲಿ ಈ ಲೈಂಗಿಕ ದೌರ್ಜನ್ಯ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಶೂಟಿಂಗ್ ವೇಳೆ ರಂಜಿತ್ ಅವರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡುವ ಮೊದಲು, ಸಂತ್ರಸ್ತೆಯು ಚಿತ್ರತಂಡದ ಆಂತರಿಕ ದೂರು ಸಮಿತಿಯ (ICC) ಇದನ್ನು ತಂದಿದ್ದರು. ಸಮಿತಿಯು ನಟಿ ನೀಡಿದ ದೂರನ್ನು ಪರಿಶೀಲಿಸಿದ, ನಂತರ ಹೆಚ್ಚಿನ ಕ್ರಮಕ್ಕಾಗಿ ಕೇರಳ ಪೊಲೀಸರಿಗೆ ಪ್ರಕರಣವನ್ನು ವರ್ಗಾಯಿಸಿದೆ.
ರಂಜಿತ್‌ ಹೆಸರಿನಲ್ಲಿವೆ ಹಲವು ವಿವಾದಗಳು
2024ರಲ್ಲಿ ಬೆಂಗಾಲಿ ನಟಿ ಶ್ರೀಲೇಖಾ ಮಿತ್ರ ಅವರು ರಂಜಿತ್ ವಿರುದ್ಧ ಕಿರುಕುಳದ ಆರೋಪ ಮಾಡಿದ್ದರು. ಆ ವಿವಾದದ ಬೆನ್ನಲ್ಲೇ ರಂಜಿತ್ ಅವರು ಕೇರಳ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಅಂದು ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. “ನಾನು ಅಕಾಡೆಮಿಯ ಅಧ್ಯಕ್ಷ ಆಗಿದ್ದಕ್ಕೆ ಒಂದು ಗುಂಪು ನನ್ನ ವಿರುದ್ಧ ಪಿತೂರಿ ನಡೆಸುತ್ತಿದೆ. ಶ್ರೀಲೇಖಾ ಅವರ ಆರೋಪವೂ ಇದರ ಒಂದು ಭಾಗವಾಗಿದೆ” ಎಂದು ರಂಜಿತ್ ಹೇಳಿಕೊಂಡಿದ್ದರು.

ಎಲ್ಲೇ ವಾರ್ ಶುರುವಾದ್ರೂ ಕಾಂಡೋಮ್  ಗೆ  ಬೇಡಿಕೆ  ಹೆಚ್ಚಾಗೋದ್ಯಾಕೆ?

TAGGED:Malayalam director Ranjith arrested on sexual assault charges
Share This Article
Facebook Twitter Copy Link Print
Previous Article ಎಲ್ಲೇ ವಾರ್ ಶುರುವಾದ್ರೂ ಕಾಂಡೋಮ್  ಗೆ  ಬೇಡಿಕೆ  ಹೆಚ್ಚಾಗೋದ್ಯಾಕೆ?
Next Article ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ ಬಸ್: ಮಗು ಸೇರಿ ನಾಲ್ವರಿಗೆ ಗಾಯ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?