Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಡಿ ಟಿಸಿ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ
ವೈರಲ್

ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಡಿ ಟಿಸಿ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ರೈಲಿನ ಟಾಯ್ಲೆಟ್ ಬಳಿ ನೆಲದಲ್ಲಿ ಮಲಗಿದ್ದ ಯೋಧರನ್ನು ನೋಡಿ ರೈಲ್ವೇ ಟಿಟಿಇ ಮಾಡಿದ್ದೇನು ಈ ವಿಡಿಯೋ ನೋಡಿ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇಬ್ಬರು ಸಿಆರ್ ಪಿಎಫ್ ಯೋಧರು ಚುನಾವಣಾ ಕರ್ತವ್ಯಕ್ಕಾಗಿ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಕೊನೆಯ ಕ್ಷಣದಲ್ಲಿ ಬಂದಿದ್ದರಿಂದ ಅವರಿಗೆ ಸರಿಯಾದ ಸೀಟು ವ್ಯವಸ್ಥೆಯಾಗಿರಲಿಲ್ಲ. ಹೀಗಾಗಿ ಹಿಂದೆ ಮುಂದೆ ಯೋಚಿಸದೇ ಅವರು ರೈಲಿನ ಟಾಯ್ಲೆಟ್ ಬಳಿ ಇಕ್ಕಟ್ಟಿನ ಜಾಗದಲ್ಲಿ ಮಲಗಿ ನಿದ್ರೆ ಹೋಗಿದ್ದರು.

ಆದರೆ ಅಲ್ಲಿಗೆ ಬಂದ ಟಿಟಿಇ ಇವರಿಬ್ಬರ ಸಮವಸ್ತ್ರ ನೋಡಿ ಸೈನಿಕರೆಂದು ಗುರುತಿಸುತ್ತಾರೆ. ತಕ್ಷಣವೇ ಇಬ್ಬರೂ ಎಬ್ಬಿಸಿ ಐಡಿ ಕಾರ್ಡ್ ಪರಿಶೀಲಿಸಿ ಇಬ್ಬರಿಗೂ ತಕ್ಷಣವೇ ಸೂಕ್ತ ಸೀಟಿನ ವ್ಯವಸ್ಥೆ ಮಾಡಿಕೊಡುತ್ತಾರೆ. ಟಿಟಿಇ ಕೆಲಸಕ್ಕೆ ನೆಟ್ಟಿಗರು ಕೊಂಡಾಡಿದ್ದಾರೆ.

https://x.com/aquibmir71/status/2038936399303606656?ref_src=twsrc%5Etfw%7Ctwcamp%5Etweetembed%7Ctwterm%5E2038936399303606656%7Ctwgr%5Ebcdcbdae18d7249e1834232b2868d01564463ab4%7Ctwcon%5Es1_c10&ref_url=https%3A%2F%2Fapi-news.dailyhunt.in%2F

ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಡಿ ಟಿಸಿ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

TAGGED:What did TC do when they saw soldiers sleeping near the train toilet?; Watch the viral video
Share This Article
Facebook Twitter Copy Link Print
Previous Article ಯುಟ್ಯೂಬರ್‌ ಸ್ಯಾಮ್‌ ಸಮೀರ್‌ ಮದುವೆ ಆಗ್ತಿರೋ ಹುಡುಗಿ ಯಾರು?
Next Article ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?