Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೋಟೋಕಾಲ್ ಗೊಂದಲ, ಸಿದ್ಧಗಂಗಾ ಮಠದ ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಶ್ರೀಗಳಿಗೆ ಕೊನೆಯ ಸೀಟು! ಅವಮಾನ ಎಂದ ಭಕ್ತರು
ಕರ್ನಾಟಕದೇಶಪ್ರಮುಖ

ಪ್ರೋಟೋಕಾಲ್ ಗೊಂದಲ, ಸಿದ್ಧಗಂಗಾ ಮಠದ ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಶ್ರೀಗಳಿಗೆ ಕೊನೆಯ ಸೀಟು! ಅವಮಾನ ಎಂದ ಭಕ್ತರು

Share
1 Min Read
SHARE

newsics.com

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದಲ್ಲಿ ಬುಧವಾರ ಆಯೋಜಿಸಲಾಗಿರುವ ಡಾ.ಶಿವಕುಮಾರ ಮಹಾಸ್ವಾಮಿಗಳ 119ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಆಸನ ವ್ಯವಸ್ಥೆಯ ಶಿಷ್ಟಾಚಾರ (Protocol) ದೊಡ್ಡ ಮಟ್ಟದ ಗೊಂದಲಕ್ಕೆ ಕಾರಣವಾಯಿತು. ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಚಿವರ ನಡುವೆ ಆಸನದ ವಿಚಾರವಾಗಿ ಗೊಂದಲ ಉಂಟುಮಾಡಿತು.

ರಾಷ್ಟ್ರಪತಿಗಳು ಭಾಗವಹಿಸುವ ಕಾರ್ಯಕ್ರಮವಾದ್ದರಿಂದ ಶಿಷ್ಟಾಚಾರದ ಪ್ರಕಾರವೇ ಕುಳಿತುಕೊಳ್ಳುವಂತೆ ಭದ್ರತಾ ಸಿಬ್ಬಂದಿ ಸೂಚಿಸಿದರು. ಅದರ ಪ್ರಕಾರ ವೇದಿಕೆಯ ಕೊನೆಯಲ್ಲಿ ಸಿದ್ದಲಿಂಗಸ್ವಾಮೀಜಿ ಕುಳಿತುಕೊಳ್ಳುವಂತೆ ಹೇಳಲಾಯಿತು.

ಆದರೆ ಶ್ರೀಗಳು ವೇದಿಕೆಯ ಕೊನೆಯಲ್ಲಿ ಕೂರುವುದು ಸರಿಯಲ್ಲ ರಾಷ್ಟ್ರಪತಿಗಳ ಪಕ್ಕದಲ್ಲಿ ಸಿದ್ದಲಿಂಗ ಸ್ವಾಮೀಜಿ ಅವರು ಕುಳಿತುಕೊಳ್ಳಲು ಅವಕಾಶ ಕಲ್ಪಿಸುವಂತೆ ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಪ್ರಹ್ಲಾದ್ ಜೋಶಿ ಅವರು ಭದ್ರತಾ ಸಿಬ್ಬಂದಿಗೆ ಮನವಿ ಮಾಡಿದರು. ಆದರೆ ಭದ್ರತಾ ಸಿಬ್ಬಂದಿ ಇದ್ಯಾವುದಕ್ಕೂ ಕಿವಿಗೊಡಲಿಲ್ಲ.

ಎಷ್ಟೇ ಹೇಳಿದರೂ ಕೇಂದ್ರ ಸಚಿವರ ಮನವಿಗೂ ರಾಷ್ಟ್ರಪತಿಗಳ ಭದ್ರತಾ ಸಿಬ್ಬಂದಿ ಒಪ್ಪಲಿಲ್ಲ. ಬದಲಾಗಿ ರಾಷ್ಟ್ರಪತಿಗಳ ಪಕ್ಕದಲ್ಲಿ ರಾಜ್ಯಪಾಲರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರಿಗೆ ಅವಕಾಶ ನೀಡಿದರು. ನಂತರ ಗೃಹಸಚಿವ ಪರಮೇಶ್ವರ್, ಲಕ್ಷ್ಮೀ ಹೆಬ್ಬಾಳ್ಕರ್, ಎಂಬಿ ಪಾಟೀಲ್ ಅವರಿಗೆ ಅವಕಾಶ ಮಾಡಿಕೊಡಲಾಯಿತು. ಮಠದ ಆತಿಥೇಯರಾದ ಸಿದ್ದಲಿಂಗ ಶ್ರೀಗಳು ಅನಿವಾರ್ಯವಾಗಿ ವೇದಿಕೆಯ ಕೊನೆಯಲ್ಲಿ ಕುಳಿತುಕೊಳ್ಳಬೇಕಾಯಿತು. ಈ ವೇಳೆ ಸ್ವಾಮೀಜಿ ವೇದಿಕೆಯ ಕೊನೆಯಲ್ಲಿ ಕುಳಿತಿರುವುದು ಕೇಂದ್ರ ಸಚಿವರಿಗೆ ಇರಿಸುಮುರಿಸು ಉಂಟುಮಾಡಿತು

10 ನಿಮಿಷಗಳ ಹೈಡ್ರಾಮಾ – ರಾಷ್ಟ್ರಪತಿ ಆಗಮನ ವಿಳಂಬ

ಈ ಆಸನ ವ್ಯವಸ್ಥೆಯ ಗೊಂದಲದಿಂದಾಗಿ ಸುಮಾರು 10 ನಿಮಿಷಗಳ ಕಾಲ ವೇದಿಕೆಗೆ ರಾಷ್ಟ್ರಪತಿ ಬರಲು ವಿಳಂಬವಾಯಿತು. ಶಿಷ್ಟಾಚಾರದ ಗೊಂದಲ ಸಂಪೂರ್ಣವಾಗಿ ಬಗೆಹರಿದು, ಎಲ್ಲರೂ ಆಸನಗಳಲ್ಲಿ ಕುಳಿತ ನಂತರವಷ್ಟೇ ರಾಷ್ಟ್ರಪತಿಗಳು ವೇದಿಕೆಗೆ ಆಗಮಿಸಿದರು.

ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಡಿ ಟಿಸಿ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

 

ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?

ಸಾರ್ವಜನಿಕ ಪ್ರದೇಶದಲ್ಲೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ, ತಡೆಯುವ ಬದಲು ವಿಡಿಯೋ ಮಾಡಿದ ಜನ!

TAGGED:last seat for Siddalinga Sri in the President's program of Siddhganga Mutt! Devotees who say shameProtocol confusion
Share This Article
Facebook Twitter Copy Link Print
Previous Article ಸಾರ್ವಜನಿಕ ಪ್ರದೇಶದಲ್ಲೇ ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ, ತಡೆಯುವ ಬದಲು ವಿಡಿಯೋ ಮಾಡಿದ ಜನ!
Next Article ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಏ .10ರವರೆಗೆ ವಿಸ್ತರಿಸಿದ KSRTC

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?