Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಏ .10ರವರೆಗೆ ವಿಸ್ತರಿಸಿದ KSRTC
ಕರ್ನಾಟಕಪ್ರಮುಖ

ಶಾಲಾ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಏ .10ರವರೆಗೆ ವಿಸ್ತರಿಸಿದ KSRTC

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಬೆಂಗಳೂರು: ರಾಜ್ಯದ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು  ಮಹತ್ವದ ವಿನಾಯಿತಿಯೊಂದನ್ನು ನೀಡಿದೆ2025-26ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌ಗಳ ಮಾನ್ಯತಾ ಅವಧಿಯನ್ನು ಏಪ್ರಿಲ್ 10, 2026ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿಗಳಿಗೆ ನೀಡಲಾದ ಬಸ್ ಪಾಸ್‌ಗಳ ಅವಧಿಯು ಮಾರ್ಚ್ 31, 2026ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ರಾಜ್ಯದ ಶಾಲೆಗಳಲ್ಲಿ 1 ರಿಂದ 9ನೇ ತರಗತಿಯ ಶೈಕ್ಷಣಿಕ ತರಗತಿಗಳು ಏಪ್ರಿಲ್ 10, 2026ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಪ್ರಯಾಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ನಿಗಮವು ಈ ನಿರ್ಧಾರ ಕೈಗೊಂಡಿದೆ

ಸಾರ್ವಜನಿಕರ ಮನವಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯನ್ನು ಪರಿಗಣಿಸಿದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಮಾರ್ಚ್ 31, 2026ಕ್ಕೆ ಮುಕ್ತಾಯಗೊಳ್ಳಬೇಕಿದ್ದ ಬಸ್ ಪಾಸ್‌ಗಳ ಅವಧಿಯನ್ನು ಏಪ್ರಿಲ್ 10, 2026ರವರೆಗೆ ವಿಸ್ತರಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಬಳಿ ಇರುವ 2025-26ನೇ ಸಾಲಿನ ಹಳೆಯ ಬಸ್ ಪಾಸ್ ತೋರಿಸಿಯೇ ಏಪ್ರಿಲ್ 10ರವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು (ವಾಣಿಜ್ಯ) ಈ ಕುರಿತು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದು, ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಿದ್ದಾರೆ.

https://www.newsics.com/2026/04/02/protocol-confusion-last-seat-for-siddalinga-sri-in-the-presidents-program-of-siddhganga-mutt-devotees-who-say-shame/

TAGGED:KSRTC extends bus pass validity of school students till April 10
Share This Article
Facebook Twitter Copy Link Print
Previous Article ಪ್ರೋಟೋಕಾಲ್ ಗೊಂದಲ, ಸಿದ್ಧಗಂಗಾ ಮಠದ ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಶ್ರೀಗಳಿಗೆ ಕೊನೆಯ ಸೀಟು! ಅವಮಾನ ಎಂದ ಭಕ್ತರು
Next Article ಕರ್ನಾಟಕದ ವಾಹನ ಸವಾರರಿಗೆ ಗುಡ್​ನ್ಯೂಸ್​! : ಇನ್ಮೇಲೆ ಯಾರೂ ಈ ಫೈನ್​ ಕಟ್ಟಂಗಿಲ್ಲ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?