Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟೇಕಾಫ್ ಆದ ತಕ್ಷಣ ವಿಮಾನದಲ್ಲಿ ಬೆಂಕಿ : ಮುಂದೇನಾಯ್ತು? ವಿಡಿಯೋ ನೋಡಿ
ಪ್ರಮುಖವಿದೇಶ

ಟೇಕಾಫ್ ಆದ ತಕ್ಷಣ ವಿಮಾನದಲ್ಲಿ ಬೆಂಕಿ : ಮುಂದೇನಾಯ್ತು? ವಿಡಿಯೋ ನೋಡಿ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ರಿಯೊ ಡಿ ಜನೈರೊ: ಬ್ರೆಜಿಲ್‌ನ ಸಾವೊ ಪಾಲೊ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಡೆಲ್ಟಾ ಏರ್‌ಲೈನ್ಸ್ ವಿಮಾನದ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ವಿಮಾನದ ರೆಕ್ಕೆಗಳು ಹೊತ್ತಿ ಉರಿದಿದೆ.

ಅಟ್ಲಾಂಟಾ ಮಾರ್ಗದ ವಿಮಾನದಲ್ಲಿ 272 ಪ್ರಯಾಣಿಕರು ಮತ್ತು 14 ಸಿಬ್ಬಂದಿಗಳಿದ್ದರು ಎನ್ನಲಾಗಿದೆ. ಪೈಲಟ್ ಕೆಲವೇ ನಿಮಿಷಗಳಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದರಿಂದ ದುರಂತ ತಪ್ಪಿಸಿದ್ದಾರೆ.

ಭಾನುವಾರ ಈ ಘಟನೆ ನಡೆದಿದ್ದು, ವಿಮಾನದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಗೌರುಲ್ಹೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆದ ತಕ್ಷಣ ಅದರ ಎಡಭಾಗದಲ್ಲಿ ಬೆಂಕಿ ಹೊತ್ತಿ ಉರಿಯುವುದು ವಿಡಿಯೋದಲ್ಲಿ ಕಾಣಿಸುತ್ತದೆ.

ಟೇಕಾಫ್ ಆದ ಕೂಡಲೇ ವಿಮಾನದ ಇಂಜಿನ್‌ನಿಂದ ಬೆಂಕಿ ಕಿಡಿ ಹಾಗೂ ಕ್ಯಾಬಿನೊಳಗೆ ಭಯಭೀತರಾದ ಪ್ರಯಾಣಿಕರು ಜೀವಭಯದಿಂದ ಕೂಗಾಡುವುದನ್ನು ಮತ್ತೊಂದು ವೀಡಿಯೊ ತೋರಿಸುತ್ತದೆ.

https://x.com/Turbinetraveler/status/2038723691820052685?ref_src=twsrc%5Etfw%7Ctwcamp%5Etweetembed%7Ctwterm%5E2038723691820052685%7Ctwgr%5E3252c3f3d76d4aee21617505ae66e1e3c61f86ef%7Ctwcon%5Es1_c10&ref_url=https%3A%2F%2Fd-1591057825692970434.ampproject.net%2F2603032146000%2Fframe.html

TAGGED:Fire on plane immediately after takeoff
Share This Article
Facebook Twitter Copy Link Print
Previous Article ಕರ್ನಾಟಕದ ವಾಹನ ಸವಾರರಿಗೆ ಗುಡ್​ನ್ಯೂಸ್​! : ಇನ್ಮೇಲೆ ಯಾರೂ ಈ ಫೈನ್​ ಕಟ್ಟಂಗಿಲ್ಲ
Next Article ಇಂಡೋನೇಷ್ಯಾದಲ್ಲಿ 7.8 ತೀವ್ರತೆಯ ಭೂಕಂಪ ಸುನಾಮಿ ಎಚ್ಚರಿಕೆ ಘೋಷಣೆ

Popular Posts

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

You Might Also Like

ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?