Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಾಧ್ಯಾಪಕನ ಜತೆ ಅಕ್ರಮ ಸಂಬಂಧ ಆರೋಪ : ಮನನೊಂದು BAMS ವಿದ್ಯಾರ್ಥಿನಿ ಆತ್ಮ*ಹತ್ಯೆ.!
ಕರ್ನಾಟಕಪ್ರಮುಖ

ಪ್ರಾಧ್ಯಾಪಕನ ಜತೆ ಅಕ್ರಮ ಸಂಬಂಧ ಆರೋಪ : ಮನನೊಂದು BAMS ವಿದ್ಯಾರ್ಥಿನಿ ಆತ್ಮ*ಹತ್ಯೆ.!

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಚಿತ್ರದುರ್ಗ: ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂದು ಸುಳ್ಳು ಅಪಪ್ರಚಾರ ಮಾಡಿದ್ದಕ್ಕೆ  ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ನಿಖಿತಾ (23) ಎಂದು ಗುರುತಿಸಲಾಗಿದೆ.  ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟಿರುವ ನಿಖಿತಾ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪ್ರಾಧ್ಯಾಪಕ ರಾಜು ಎನ್ನುವವರ ಜೊತೆ ನಿಖಿತಾ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಸಾಮಾಜಿಕ ಜಾಲತಾಣ ಅಥವಾ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು ಎನ್ನಲಾಗಿದೆ. ಈ ಅಪಪ್ರಚಾರದಿಂದ ತೀವ್ರ ಮಾನಸಿಕ ವೇದನೆಗೆ ಒಳಗಾಗಿದ್ದ ವಿದ್ಯಾರ್ಥಿನಿ, ತನ್ನ ಚಾರಿತ್ರ್ಯಕ್ಕೆ ಧಕ್ಕೆ ಬಂದಿದೆ ಎಂಬ ಕಾರಣಕ್ಕೆ ಈ ತೀವ್ರ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

https://www.newsics.com/2026/04/02/what-will-the-price-of-gold-be-in-the-next-three-months/

 

TAGGED:Accused of having an illicit relationship with a professor: Mananoku BAMS student commits suicide.
Share This Article
Facebook Twitter Copy Link Print
Previous Article ಮುಂದಿನ ಮೂರು ತಿಂಗಳಲ್ಲಿ ಚಿನ್ನದ ಬೆಲೆ ಏನಾಗಬಹುದು? ಈ ಬಗ್ಗೆ ತಜ್ಞರ ಆಘಾತಕಾರಿ ಮುನ್ಸೂಚನೆ!
Next Article ಆಹಾರ ಕದ್ದಿದ್ದಕ್ಕೆ 7 ವರ್ಷದ ಬಾಲಕನನ್ನು 5 ಗಂಟೆಗಳ ಕಾಲ ಡೀಪ್‌ ಫ್ರೀಜರ್‌ನಲ್ಲಿ ಕೂಡಿಹಾಕಿದ ಅಂಗಡಿ ಮಾಲೀಕ!

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?