Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೊನೆಗೂ ಯುದ್ಧಕ್ಕೆ ಅಂತ್ಯ ಹಾಡಲು ಮುಂದಾಗಿ ಮತ್ತೊಂದುಶಾಕ್ ಕೊಟ್ಟ ಟ್ರಂಪ್​
ದೇಶಪ್ರಮುಖವಿದೇಶ

ಕೊನೆಗೂ ಯುದ್ಧಕ್ಕೆ ಅಂತ್ಯ ಹಾಡಲು ಮುಂದಾಗಿ ಮತ್ತೊಂದುಶಾಕ್ ಕೊಟ್ಟ ಟ್ರಂಪ್​

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧ ಐದನೇ ವಾರಕ್ಕೆ ಕಾಲಿಟ್ಟಿದೆ.  ಈ ನಡುವೆ ಯುದ್ಧ ಕೊನೆಗೂಳ್ಳಲಿದೆ  ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಘೋಷಣೆ ಮಾಡಿದ್ದಾರೆ. ಜೊತೆಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ.

ಇರಾನ್ ಜೊತೆ ನಡೆಯುತ್ತಿರುವ ಯುದ್ಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವವನ್ನ ಉದ್ದೇಶಿಸಿ ಮಾತನಾಡಿದ್ದು, ಮಿಲಿಟರಿ ಆಕ್ರಮಣವು ಇನ್ನೂ ಎರಡು ಮೂರು ವಾರಗಳಲ್ಲೇ ಕೊನೆಗೊಳ್ಳುತ್ತದೆ ಎಂದಿದ್ದಾರೆ. ಇರಾನ್ ವಿರುದ್ಧ ಪ್ರಬಲ ಶಕ್ತಿಯಾಗಿ ಹೋರಾಡಿದ ಯುಎಸ್ ಮಿಲಿಟರಿಯನ್ನ ಟ್ರಂಪ್​ ಕೊಂಡಾಡಿದ್ದಾರೆ.

ಇರಾನ್ ಯುದ್ಧವು ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಘೋಷಣೆ ಮಾಡಿದ್ದಾರೆ. ಒಪ್ಪಂದದ ಮಾತುಕತೆಗಳು ನಡೆಯುತ್ತಿವೆ ಮತ್ತು ಅವು ಕಾರ್ಯರೂಪಕ್ಕೆ ಬರದಿದ್ದರೆ, 2-3 ವಾರಗಳಲ್ಲಿ ದೊಡ್ಡ ದಾಳಿ ನಡೆಸುವುದಾಗಿ ಟ್ರಂಪ್ ಹೇಳಿದ್ದಾರೆ.

ಯುದ್ಧ ಮುಂದುವರಿಯುತ್ತದೆ ಎಂದ ಟ್ರಂಪ್​, ಇರಾನಿನ ನೌಕಾಪಡೆ ಮತ್ತು ವಾಯುಪಡೆ ಸಂಪೂರ್ಣವಾಗಿ ನಾಶವಾಗಿದೆ ಮತ್ತು ಅಮೆರಿಕದ ಭದ್ರತೆಗಾಗಿ ‘ಆಪರೇಷನ್ ಎಪಿಕ್ ಫ್ಯೂರಿ’ ಯಶಸ್ವಿಯಾಗಿದೆ ಎಂದಿದ್ದಾರೆ. ಟ್ರಂಪ್​ ಭಾಷಣ ಪ್ರಪಂಚದಾದ್ಯಂತ ಸಂಚಲನ ಮೂಡಿಸಿದೆ.

https://www.newsics.com/2026/04/02/shop-owner-locks-7-year-old-boy-in-deep-freezer-for-5-hours-for-stealing-food/

TAGGED:Trump delivers another shock as he finally steps up to end the war
Share This Article
Facebook Twitter Copy Link Print
Previous Article ಆಹಾರ ಕದ್ದಿದ್ದಕ್ಕೆ 7 ವರ್ಷದ ಬಾಲಕನನ್ನು 5 ಗಂಟೆಗಳ ಕಾಲ ಡೀಪ್‌ ಫ್ರೀಜರ್‌ನಲ್ಲಿ ಕೂಡಿಹಾಕಿದ ಅಂಗಡಿ ಮಾಲೀಕ!
Next Article ಮಗಳನ್ನು ಲೈಂಗಿಕ ಸುಖಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟ ASI

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?