Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಆಮಿಷವೊಡ್ಡಿ ಯುವತಿಯಿಂದ ಟೆಕ್ಕಿಗೆ 18 ಲಕ್ಷ ವಂಚನೆ .!
ಕರ್ನಾಟಕಪ್ರಮುಖ

ಮದುವೆ ಆಮಿಷವೊಡ್ಡಿ ಯುವತಿಯಿಂದ ಟೆಕ್ಕಿಗೆ 18 ಲಕ್ಷ ವಂಚನೆ .!

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಬೆಂಗಳೂರು :  ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಮದುವೆ ಮತ್ತು ಟ್ರೇಡಿಂಗ್‌ನಲ್ಲಿ ಹೆಚ್ಚಿನ ಲಾಭದ ಆಮಿಷವೊಡ್ಡಿ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರಿಗೆ ಬರೋಬ್ಬರಿ 18 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮದುವೆಯಾಗುವ ಆಮಿಷವೊಡ್ಡಿ, ನಂತರ ಕ್ರಿಪ್ಟೋ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿ ಆಕೆ ಈ ಕೃತ್ಯ ಎಸಗಿದ್ದಾಳೆ. ಹಣ ವರ್ಗಾವಣೆಯಾದ ಬೆನ್ನಲ್ಲೇ ಆಕೆ ನಾಪತ್ತೆಯಾಗಿದ್ದು, ಸಂತ್ರಸ್ತ ಟೆಕ್ಕಿ ಈಗ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ

ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರ್‌ಗೆ ಡೇಟಿಂಗ್ ಆ್ಯಪ್ ಮೂಲಕ ಯುವತಿಯೊಬ್ಬಳ ಪರಿಚಯವಾಗಿತ್ತು. ಈಕೆ ತಾನು ಹೂಡಿಕೆ ತಜ್ಞೆ ಎಂದು ನಂಬಿಸಿದ್ದಳು.

ಮೊದಲು ಮದುವೆಯಾಗುವ ಭರವಸೆ ನೀಡಿದ ಯುವತಿ, ನಂತರ ಕ್ರಿಪ್ಟೋಕರೆನ್ಸಿ ಮತ್ತು ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಅಲ್ಪಾವಧಿಯಲ್ಲಿ ದೊಡ್ಡ ಮೊತ್ತದ ಲಾಭ ಗಳಿಸಬಹುದು ಎಂದು ಆಮಿಷವೊಡ್ಡಿದ್ದಳು.ಆಕೆಯ ಮಾತನ್ನು ನಂಬಿದ ಎಂಜಿನಿಯರ್, ಆಕೆ ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 18.25 ಲಕ್ಷ ರೂಪಾಯಿಗಳನ್ನು ವರ್ಗಾಯಿಸಿದ್ದರು.

ಹಣ ವರ್ಗಾವಣೆಯಾದ ನಂತರ ಲಾಭದ ಹಣವನ್ನಾಗಲಿ ಅಥವಾ ಅಸಲು ಹಣವನ್ನಾಗಲಿ ವಾಪಸ್ ನೀಡದೆ ಯುವತಿ ಸಬೂಬು ಹೇಳತೊಡಗಿದ್ದಾಳೆ. ಸಂಶಯಗೊಂಡ ಎಂಜಿನಿಯರ್ ಹಣ ವಾಪಸ್ ಕೇಳಿದಾಗ ಆಕೆ ಸಂಪರ್ಕಕ್ಕೆ ಸಿಗದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾಳೆ.

ಸಂತ್ರಸ್ತ ಎಂಜಿನಿಯರ್ ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್ ಕ್ರೈಂಪೊಲೀಸ್ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

https://www.newsics.com/2026/04/02/child-dies-after-drowning-in-bucket-mother-commits-suicide/

TAGGED:Techie cheated of Rs. 18 lakh by young woman on the pretext of marriage!
Share This Article
Facebook Twitter Copy Link Print
Previous Article ಬಕೆಟ್ ನಲ್ಲಿ ಮುಳುಗಿ ಮಗು ಸಾವು : ಮನನೊಂದು ತಾಯಿ ಆತ್ಮ*ಹತ್ಯೆ!
Next Article ಇಂದಿನಿಂದ ಈ 40 ಉತ್ಪನ್ನಗಳ ಮೇಲಿನ ಆಮದು ಸುಂಕ ರದ್ದು

Popular Posts

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

You Might Also Like

ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read
ಪ್ರಮುಖಕರ್ನಾಟಕ

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read
ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?