Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೂರ್ವ ತಿರುಚ್ಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್
ದೇಶಪ್ರಮುಖ

ಪೂರ್ವ ತಿರುಚ್ಚಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. . ತಮಿಳುನಾಡು ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ಟಿವಿಕೆ ಸಂಸ್ಥಾಪಕ, ನಟ ದಳಪತಿ ವಿಜಯ್, ​ ಪರೆಂಬೂರಿನ ಬಳಿಕ ಇಂದು ಪೂರ್ವ ತಿರುಚ್ಚಿ ಕ್ಷೇತ್ರದಲ್ಲಿಯೂ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಿಜಯ್​ ವಿಮಾನ ನಿಲ್ದಾಣದಿಂದ ರೋಡ್​ಶೋ ನಡೆಸಿದರು. ಈ ವೇಳೆ, ತಮ್ಮ ನೆಚ್ಚಿನ ನಾಯಕನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.

ಬಳಿಕ ವಿಜಯ್ ನಾಪತ್ರ ಸಲ್ಲಿಕೆ ಮಾಡಿದರು. ತಿರುಚ್ಚಿಯಲ್ಲಿ ವಿಜಯ್ ಎಸ್ ಇರುದಯರಾಜ್, ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಎಐಎಡಿಎಂಕೆ ಸಂಸ್ಥಾಪಕ ಎಂಜಿ ರಾಮಚಂದ್ರನ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು.

https://www.newsics.com/2026/04/02/4-million-indians-use-extramarital-dating-apps-bengaluru-tops-list/

TAGGED:Thalapathy Vijay files nomination from Trichy East constituency
Share This Article
Facebook Twitter Copy Link Print
Previous Article 40 ಲಕ್ಷ ಭಾರತೀಯರಿಂದ ವಿವಾಹೇತರ ಡೇಟಿಂಗ್ ಆ್ಯಪ್ ಬಳಕೆ : ಬೆಂಗಳೂರಿಗೆ ಅಗ್ರಸ್ಥಾನ
Next Article ಏ. 5ರಂದು ನಮ್ಮ ಮೆಟ್ರೋ ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read
ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?