Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗನ ಕಾಯಿಲೆಯನ್ನು ಗುಣಪಡಿಸಲು ಮಗಳನ್ನೇ ಬಲಿ ಕೊಟ್ಟ ಹೆತ್ತ ತಾಯಿ
ದೇಶಪ್ರಮುಖ

ಮಗನ ಕಾಯಿಲೆಯನ್ನು ಗುಣಪಡಿಸಲು ಮಗಳನ್ನೇ ಬಲಿ ಕೊಟ್ಟ ಹೆತ್ತ ತಾಯಿ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ತಾಯಿಯೊಬ್ಬಳು ಮೂಢನಂಬಿಕೆಗೆ ಬಲಿಯಾಗಿ ತನ್ನ ಸ್ವಂತ ಮಗಳನ್ನೇ ಬಲಿ ಕೊಟ್ಟಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. 35 ವರ್ಷದ ಮಹಿಳೆಯೊಬ್ಬಳು ವಾಮಾಚಾರದ  ಗುಂಗಿನಲ್ಲಿ ತನ್ನ ಹದಿಹರೆಯದ ಮಗಳನ್ನೇ ಧಾರ್ಮಿಕ ವಿಧಿಯ ಹೆಸರಿನಲ್ಲಿ ಹತ್ಯೆ ಮಾಡಿದ್ದಾಳೆ.

ಮಾರ್ಚ್ 24, 2026ರಂದು ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ 13 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಸ್ಥಳೀಯ ಶಾಲೆಯ ಹಿಂಭಾಗದ ಬಿದಿರಿನ ಪೊದೆಯ ಬಳಿ ಆಕೆಯ ಮೃತದೇಹ ಭೀಕರ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಾಲಕಿಯ ತಲೆಗೆ ಕಲ್ಲಿನಿಂದ ಜಜ್ಜಲಾಗಿತ್ತು ಮತ್ತು ದೇಹದ ಮೇಲೆ ಗಂಭೀರ ಗಾಯಗಳಾಗಿದ್ದವು.

ಬಾಲಕಿಯ ತಾಯಿ ರೇಶ್ಮಿ ದೇವಿಗೆ ತನ್ನ ಕಿರಿಯ ಮಗನಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಅದು ವಾಸಿ ಆಗಿರಲಿಲ್ಲ. ಇದರಿಂದ ಕುಟುಂಬದ ಸಮಸ್ಯೆಗಳೂ ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ಶಾಂತಿ ದೇವಿ (ಮಂತ್ರವಾದಿ ಮಹಿಳೆ) ಬಳಿ ಹೋಗಿದ್ದಳು. ಅಲ್ಲಿ ಪ್ರಶ್ನೆ ಮಾಡಿದಾಗ ಒಬ್ಬ ಕನ್ಯಾ ಹುಡುಗಿಯನ್ನು ಬಲಿ ಕೊಟ್ಟರೆ ಮಾತ್ರ ನಿನ್ನ ಮಗನ ಕಾಯಿಲೆ ವಾಸಿಯಾಗುತ್ತದೆ. ಸಮಸ್ಯೆಗಳೆಲ್ಲವೂ ದೂರ ಆಗಲಿದೆ ಎಂದು ನಂಬಿಸಿದ್ದಳು. ಇದನ್ನು ನಂಬಿದ ತಾಯಿ ರೇಶ್ಮಿ ದೇವಿ, ತನ್ನ ಲವರ್ ಭೀಮ್ ರಾಮ್ ಮತ್ತು ತಾಂತ್ರಿಕ ಮಹಿಳೆ ಶಾಂತಿ ದೇವಿ ಜೊತೆ ಸೇರಿ ಸ್ವಂತ ಮಗಳನ್ನೇ ಬಲಿ ಕೊಟ್ಟಿದ್ದಾಳೆ.

https://www.newsics.com/2026/04/02/the-22-km-procession-of-the-kalaga-festival-in-bengaluru-was-watched-by-10-lakh-devotees/

TAGGED:Mother sacrifices daughter to cure son's illness
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಕಳೆಗಟ್ಟಿದ ಕರಗ, 22 ಕಿಮೀ ಮೆರವಣಿಗೆ, 10 ಲಕ್ಷ ಭಕ್ತರಿಂದ ವೀಕ್ಷಣೆ
Next Article ಮದುವೆಯಾಗಿ ಒಂದೂವರೆ ತಿಂಗಳಿಗೆ ನಾವು ಮೂವರು ಎಂದ ರಶ್ಮಿಕಾ!

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read
ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?