Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಯಾಗಿ ಒಂದೂವರೆ ತಿಂಗಳಿಗೆ ನಾವು ಮೂವರು ಎಂದ ರಶ್ಮಿಕಾ!
ದೇಶಪ್ರಮುಖಮನರಂಜನೆ

ಮದುವೆಯಾಗಿ ಒಂದೂವರೆ ತಿಂಗಳಿಗೆ ನಾವು ಮೂವರು ಎಂದ ರಶ್ಮಿಕಾ!

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಬಹುಕಾಲದ ಗೆಳೆಯ ವಿಜಯ್ ದೇವರಕೊಂಡ  ಜೊತೆ ಫೆಬ್ರವರಿ 26ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಮದುವೆಯಾಗಿ ಒಂದೂವರೆ ತಿಂಗಳಾಗುತ್ತಿದೆಯಷ್ಟೇ ಈಗಲೇ ರಶ್ಮಿಕಾ ಅವರು ನಾವು ಈಗ ಮೂವರು ಎಂದು ಬರೆದು ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ.

ವಿಜಯ್ ಹಾಗೂ ರಶ್ಮಿಕಾರನ್ನು ಹೋಲುವ ಮೂವಿಂಗ್ ಗ್ರಾಫಿಕ್ಸ್ ಕಾಣಿಸುತ್ತದೆ. ಅವರಿಬ್ಬರ ಪಕ್ಕ ಸುಂದರವಾದ ಹಳದಿ ಬಣ್ಣದ ಹೂವೊಂದು ಬರುತ್ತದೆ. ಅಲ್ಲಿ ಮೂವಿಂಗ್ ರೆಡ್ ಹಾರ್ಟ್ ಎಮೋಜಿಗಳೂ ಕಾಣಿಸುತ್ತವೆ. ಇದರ ಜೊತೆ ಈಗ ನಾವು ಮೂವರು ಅಂತ ಬರೆದುಕೊಂಡ ರಶ್ಮಿಕಾ ಅವರು ಬಿಳಿ ಬಣ್ಣದ ಹಾರ್ಟ್ ಎಮೋಜಿ ಕೂಡಾ ಹಾಕಿದ್ದಾರೆ.

ಈ ಒಂದು ಪೋಸ್ಟ್​ನಲ್ಲಿ ನಟಿ ಟೆರ್ರಿಬ್ಲಿ ಟಿನಿ ಪೋಸ್ಟ್ ಎಂಬ ಇನ್​ಸ್ಟಾಗ್ರಾಮ್ ಅಕೌಂಟ್ ಟ್ಯಾಗ್ ಮಾಡಿದ್ದಾರೆ. ಇನ್ನೊಂದು ರಶ್ಮಿಕಾರು ಎನ್ನುವ ಅಕೌಂಟ್ ಕೂಡಾ ಟ್ಯಾಗ್ ಮಾಡಿದ್ದಾರೆ. ರಶ್ಮಿಕಾ & ರು ಎಂದು ಬರೆದಿರುವ ಅಕೌಂಟ್ ಇದಾಗಿದೆ. ಇದನ್ನು ನೋಡಿದರೆ ಈಗಷ್ಟೇ ಬೇಸಿಗೆ ರಜೆ ಶುರುವಾಗಿದೆ. ರಶ್ಮಿಕಾ ಅವರೇನಾದರೂ ಮಕ್ಕಳಿಗಾಗಿ ಕಾರ್ಟೂನ್ ಶೋ ಲಾಂಚ್ ಮಾಡಿದ್ರಾ? ಅಥವಾ ಏನಾದರೂ ಮಕ್ಕಳ ಸಿರೀಸ್ ಶುರು ಮಾಡಿದರಾ ಎನ್ನುವ ಪ್ರಶ್ನೆ ಮೂಡುತ್ತದೆ.

https://www.instagram.com/reel/DWoVwqBDKjl/?igsh=NTZtMG13bmx1emI4

https://www.newsics.com/2026/04/02/mother-sacrifices-daughter-to-cure-sons-illness/

TAGGED:Rashmika said that after one and a half months of marriagethere are three of us!
Share This Article
Facebook Twitter Copy Link Print
Previous Article ಮಗನ ಕಾಯಿಲೆಯನ್ನು ಗುಣಪಡಿಸಲು ಮಗಳನ್ನೇ ಬಲಿ ಕೊಟ್ಟ ಹೆತ್ತ ತಾಯಿ
Next Article War news ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೆ ಇರಾನ್‌ನಿಂದ ಕ್ಷಿಪಣಿ ದಾಳಿ

Popular Posts

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?