Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > War news ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೆ ಇರಾನ್‌ನಿಂದ ಕ್ಷಿಪಣಿ ದಾಳಿ
ದೇಶಪ್ರಮುಖವಿದೇಶ

War news ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೆ ಇರಾನ್‌ನಿಂದ ಕ್ಷಿಪಣಿ ದಾಳಿ

Share
2 Min Read
SHARE

newsics.com

ದುಬೈ (ಯುಎಇ): ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾಷಣದ ಬೆನ್ನಲ್ಲೇ ಇರಾನ್,​ ಇಸ್ರೇಲ್​ ಮತ್ತು ಗಲ್ಫ್​ ದೇಶಗಳ ಮೇಲೆ ಹೊಸ ಕ್ಷಿಪಣಿ ದಾಳಿ ಮೂಲಕ ಪ್ರತಿಕ್ರಿಯಿಸಿದೆ. ವಾಷಿಂಗ್ಟನ್​ನ ಕದನ ವಿರಾಮವನ್ನು ಟೆಹ್ರಾನ್​ ತಿರಸ್ಕರಿಸಿದೆ. ಜೊತೆಗೆ ಹಾರ್ಮಜ್​ ಜಲಸಂಧಿಯ ಮೇಲೆ ಹಿಡಿತವನ್ನು ಮುಂದುವರೆಸಿದ್ದಾಗಿ ತಿಳಿಸಿದೆ.

ಟ್ರಂಪ್ ಅವರು ಮುಂದಿನ ಎರಡು ಮೂರು ವಾರಗಳಲ್ಲಿ ಅಮೆರಿಕವು ಇರಾನ್ ಮೇಲೆ ಕಠಿಣ ದಾಳಿ ನಡೆಸುವುದಾಗಿ ಭಾಷಣ ಪ್ರಾರಂಭಿಸುವ ಸ್ವಲ್ಪ ಮೊದಲು, ದುಬೈನಲ್ಲಿ ಸ್ಫೋಟಗಳ ಶಬ್ದ ಕೇಳಿಬಂದವು. ಅಧ್ಯಕ್ಷರು ಭಾಷಣ ಮಾಡಿದ ಬೆನ್ನಲ್ಲೇ ಇಸ್ರೇಲ್ ತನ್ನ ಮಿಲಿಟರಿ ಒಳಬರುವ ಕ್ಷಿಪಣಿಗಳನ್ನು ತಡೆಯಲು ಮುಂದಾಯಿತು. ಜೊತೆಗೆ ಬಹ್ರೇನ್​ನಲ್ಲಿರುವ ಅಮೆರಿಕ 5ನೇ ನೌಕಾಪಡೆಯ ನೆಲೆಯಲ್ಲಿ ಸೈರನ್‌ಗಳು ಮೊಳಗಿದವು.

ಜಲಸಂಧಿಯನ್ನು ಮುಕ್ತವಾಗಿಸುವಂತೆ ವಾಷಿಂಗ್ಟನ್​ ಒತ್ತಾಯಿಸಿದರೂ, ಟ್ರಂಪ್​ ಇದು ಅಮೆರಿಕ ಪಡೆಗಳ ನಿಯಂತ್ರಣದಲ್ಲಿಲ್ಲ. ಈ ಮಾರ್ಗದ ಮೂಲಕ ತೈಲ ಪಡೆಯುತ್ತಿರುವ ದೇಶಗಳು ಮುಂದಾಗಿರುವ ಈ ಕುರಿತು ಮಾತನಾಡಬೇಕು ಎಂದಿದ್ದರು.

ಹಾರ್ಮುಜ್​ ಜಲಸಂಧಿಯಲ್ಲಿ ತೈಲ ಹಡುಗುಗಳ ಸಂಚಾರ ಮುಕ್ತವಾಗಿಸಿ, ಮಾರ್ಗವನ್ನು ತೆರೆಯುವ ಕುರಿತು ಬ್ರಿಟನ್ ಸುಮಾರು 35ಕ್ಕೂ ಹೆಚ್ಚು ದೇಶಗಳೊಂದಿಗೆ ಮಾತುಕತೆ ನಡೆಸಲು ಯೋಜಿಸಿದೆ. ಅಮೆರಿಕ ಹೊರತುಪಡಿಸಿ 35 ದೇಶಗಳು ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಬಹ್ರೇನ್, ಇರಾನ್ ಜಲಸಂಧಿಯನ್ನು ನಿರ್ಬಂಧಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸುವ ಘೋಷಣೆಗೆ ಸಹಿ ಹಾಕಿದವು. ಯುದ್ದ ಅಂತ್ಯಗೊಂಡ ಬಳಿಕ ರಾಜತಾಂತ್ರಿಕ ಮತ್ತು ರಾಜಕೀಯ ಕ್ರಮದ ಮೂಲಕ ಹಡಗು ಸಂಚಾರವನ್ನು ಪುನರ್​ ಸ್ಥಾಪನೆ ಕುರಿತು ಚರ್ಚಿಸಲಾಯಿತು.

ಇದೀಗ ಸಹಿ ಹಾಕಿದ 35 ದೇಶಗಳು, ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಬೆದರಿಕೆ ಮತ್ತು ಜಲಸಂಧಿಯನ್ನು ನಿರ್ಬಂಧಿಸುವ ಇತರ ಪ್ರಯತ್ನಗಳನ್ನು ತಕ್ಷಣ ನಿಲ್ಲಿಸುವಂತೆ ಕರೆ ನೀಡಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಇದೀಗ ಹೊಂದಿರುವ ಬಹ್ರೇನ್, ಬಿಕ್ಕಟ್ಟನ್ನು ಪರಿಹರಿಸಲು ವಿಶ್ವ ಸಂಸ್ಥೆಯನ್ನು ಒತ್ತಾಯಿಸಲು ಕೆಲಸ ಮಾಡುತ್ತಿದೆ. ಇರಾನ್ ಜಲಸಂಧಿಯ ಮೂಲಕ ಹಡಗುಗಳ ಹರಿವನ್ನು ಅನುಮತಿಸಿದ್ದರೂ, ಅದು ಮುಚ್ಚಿದೆ. ಇರಾನ್, ಗಲ್ಫ್ ಅರಬ್ ಇಂಧನ ಮೂಲಸೌಕರ್ಯದ ಮೇಲೆ ಪದೇ ಪದೆ ದಾಳಿ ಮಾಡುತ್ತಿದೆ. ಪರಿಣಾಮ ತೈಲ ಬೆಲೆಗಳು ಗಗನಕ್ಕೇರಿವೆ. ವಿಶ್ವಾದ್ಯಂತ ವ್ಯಾಪಕ ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಿದೆ.

40 ಲಕ್ಷ ಭಾರತೀಯರಿಂದ ವಿವಾಹೇತರ ಡೇಟಿಂಗ್ ಆ್ಯಪ್ ಬಳಕೆ : ಬೆಂಗಳೂರಿಗೆ ಅಗ್ರಸ್ಥಾನ

ಏ. 5ರಂದು ನಮ್ಮ ಮೆಟ್ರೋ ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ

ರಾಜ್ಯಸಭೆ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

ಅಶ್ಲೀಲ ಸಾಹಿತ್ಯ ಹೊಂದಿದ್ದ ವಾಲ್ಯೂಮ್ 1 ಹಾಡನ್ನು ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ

ಮಗನ ಕಾಯಿಲೆಯನ್ನು ಗುಣಪಡಿಸಲು ಮಗಳನ್ನೇ ಬಲಿ ಕೊಟ್ಟ ಹೆತ್ತ ತಾಯಿ

TAGGED:Gulf countriesIran launches another missile attack on Israel
Share This Article
Facebook Twitter Copy Link Print
Previous Article ಮದುವೆಯಾಗಿ ಒಂದೂವರೆ ತಿಂಗಳಿಗೆ ನಾವು ಮೂವರು ಎಂದ ರಶ್ಮಿಕಾ!
Next Article ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?