Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಒಟ್ಟು 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯ ನಿರೀಕ್ಷೆಯಿದೆ.ರಾಜ್ಯದ ಒಟ್ಟು 15 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://www.newsics.com/2026/04/03/new-headache-for-america-dictator-kim-jong-un-embarks-on-a-destructive-game/

TAGGED:Thunderstorms in many parts of the state; Yellow alert declared for 15 districts
Share This Article
Facebook Twitter Copy Link Print
Previous Article ಅಮೆರಿಕಗೆ ಹೊಸ ತಲೆನೋವು :ವಿನಾಶಕಾರಿ ಆಟಕ್ಕೆ ಮುಂದಾದ ಸರ್ವಾಧಿಕಾರಿ ಕಿಮ್ ಜಾಂಗ್
Next Article ಮುದ್ದಿನ ನಾಯಿಯ ಪ್ರೀತಿ ನೋಡಿ ಕಣ್ಣೀರಿಟ್ಟ ನವ ವಧು : ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?