Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮುದ್ದಿನ ನಾಯಿಯ ಪ್ರೀತಿ ನೋಡಿ ಕಣ್ಣೀರಿಟ್ಟ ನವ ವಧು : ವಿಡಿಯೋ ನೋಡಿ
ಪ್ರಮುಖವೈರಲ್

ಮುದ್ದಿನ ನಾಯಿಯ ಪ್ರೀತಿ ನೋಡಿ ಕಣ್ಣೀರಿಟ್ಟ ನವ ವಧು : ವಿಡಿಯೋ ನೋಡಿ

Share
1 Min Read
SHARE

newsics.com

ಗಂಡನ ಮನೆಗೆ ಹೊರಟಾಗ ನವ ವಧು ಮುದ್ದಿನ ನಾಯಿಯ ಭಾವುಕ ವಿದಾಯಕ್ಕೆ ಕಣ್ಣೀರಿಟ್ಟಿದ್ದಾಳೆ.  ಗೌರಿ ಸಿಂಗ್ ಮದುವೆ ಅದ್ಧೂರಿಯಾಗಿ ನಡೆದಿದೆ. ಮದುವೆ ಬಳಿಕ ನವ ವಧುವಿನ ಮನೆಯಿಂದ ಗಂಡನ ಮನೆಗೆ ತೆರಳುವ ಸಮಯ ಬಂದೇ ಬಿಟ್ಟಿದೆ. ಪೋಷಕರು, ಕುಟುಂಬಸ್ಥರು ಮಗಳನ್ನು ಬೀಳ್ಕೊಡಲು ಮುಂದಾಗಿದ್ದಾರೆ.

ಆದರೆ ಮನೆಯ ಮುದ್ದಿನ ನಾಯಿ ಇದಕ್ಕೆ ಅನುವು ಮಾಡಿಕೊಡಲೇ ಇಲ್ಲ. ನವ ವಧು ಗೌರಿ ಸಿಂಗ್ ಗಂಡನ ಕೈಹಿಡು ಕಾರಿನತ್ತ ತೆರಳುವಾಗ ಮೇಲಿನ ಮಹಡಿಯಲ್ಲಿದ್ದ ಲಾಬ್ರಡರ್ ಹಾಗೂ ಗೋಲ್ಡನ್ ರಿಟ್ರಿವರ್ ಎರಡು ನಾಯಿಗಳು ತೀವ್ರವಾಗಿ ಬೊಗಳಲು ಆರಂಭಿಸಿದೆ.

ಇಷ್ಟು ದಿನ ಮುದ್ದಾಗಿ ಸಾಕಿದ್ದ ಮಾಲಕಿಯನ್ನು ಬೀಳ್ಕೋಡಲು ಆಗದೆ, ಇರಲು ಆಗದೇ ನಾಯಿಗಳು ಚಡಪಡಿಸಿತ್ತು. ನಾಯಿ ಬೊಗಳುವಿಕೆಯಿಂದ ನವ ವಧು ಗೌರಿ ಸಿಂಗ್ ಭಾವುಕರಾಗಿದ್ದಾರೆ.

ಅಷ್ಟೊತ್ತಿಗೆ ನಾಯಿಗಳನ್ನು ಬಿಟ್ಟಿದ್ದಾರೆ. ಓಡೋಡಿ ಬಂದ ಎರಡು ನಾಯಿಗಳು ಗೌರಿ ಸಿಂಗ್ ಮೇಲಕ್ಕೆ ಹಾರಿ ಮುದ್ದಾಡಿದೆ. ನವ ವಧುವನ್ನು ಗಂಡನ ಮನೆಗೆ ತೆರಳಲು ನಾಯಿಗಳು ಅನುವು ಮಾಡಿಕೊಡಲೇ ಇಲ್ಲ.ಕಣ್ಣೀರಿಟ್ಟ ಗೌರಿ ಸಿಂಗ್ ವರ ಸಂತೈಸಿದ್ದಾನೆ. ಆದರೆ ದುಃಖ, ನೋವು ಸಹಿಸಲು ಸಾಧ್ಯವಾಗದೇ ಗೌರಿ ಸಿಂಗ್ ಕಣ್ಣೀರಿಟ್ಟಿದ್ದಾರೆ. ಕೆಲ ಹೊತ್ತಿನ ತನಕ ನಾಯಿಗಳು ಗೌರಿ ಸಿಂಗ್‌ನ ಬಿಡಲೇ ಇಲ್ಲ. ಬಳಿಕ ಪೋಷಕರು ಬಂದು ನಾಯಿಯನ್ನು ಮತ್ತೆ ಕರೆದುಕೊಂಡು ಹೋಗಿ ಕಟ್ಟಿಹಾಕಿದ್ದಾರೆ. ಈ ದೃಶ್ಯಗಳನ್ನು ನೋಡಿದ ಹಲವರು ಭಾವುಕರಾಗಿದ್ದಾರೆ.

https://www.instagram.com/reel/DWjCC2ckwNy/?igsh=eDRiY3ZhMGxhNWdo

https://www.newsics.com/2026/04/03/thunderstorms-in-many-parts-of-the-state-yellow-alert-declared-for-15-districts/

TAGGED:Newlywed breaks down in tears after seeing her pet dog's love
Share This Article
Facebook Twitter Copy Link Print
Previous Article ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಏಪ್ರಿಲ್ 7 ಕ್ಕೆ ದ್ವಿತೀಯ PUC ಹಾಗೂ ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?