Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುರೂಜಿಯ 100 ಮಹಿಳೆಯರ ರಾಸಲೀಲೆ ಕೇಸ್‌ನಲ್ಲಿ ಮತ್ತೊಂದು ಟ್ವಿಸ್ಟ್ : ಪತ್ನಿ ಕಲ್ಪನಾ ನಾಪತ್ತೆ
ಕರ್ನಾಟಕಪ್ರಮುಖ

ಗುರೂಜಿಯ 100 ಮಹಿಳೆಯರ ರಾಸಲೀಲೆ ಕೇಸ್‌ನಲ್ಲಿ ಮತ್ತೊಂದು ಟ್ವಿಸ್ಟ್ : ಪತ್ನಿ ಕಲ್ಪನಾ ನಾಪತ್ತೆ

Share
1 Min Read
SHARE

newsics.com

ನಾಸಿಕ್ : ಸ್ವಯಂ ಘೋಷಿತ ದೇವಮಾನವ ನಾಸಿಕ್‌ನ ಅಶೋಕ್ ಖಾರಟ್ ಪ್ರಕರಣದ ತನಿಖೆಯಲ್ಲಿ ಕೆಲ ಸ್ಫೋಟಕ ತಿರುವು ಪಡೆದುಕೊಂಡಿದೆ.

100 ಮಹಿಳೆಯರ ಜೊತೆ ಗುರೂಜಿ ರಾಸಲೀಲೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ, ಪತ್ನಿ ಕಲ್ಪನಾ ನಾಪತ್ತೆ, ಸ್ವಯಂ ಘೋಷಿತ ದೇವಮಾನವ ಅರೆಸ್ಟ್ ಆದ ಬೆನ್ನಲ್ಲೇ ಸಚಿವರಿಗೆ ಕರೆ ಮಾಡಿ ಬಿಡಿಸುವ ಪ್ರಯತ್ನ ಮಾಡಿದ್ದ ಪತ್ನಿ ಈಗ ತಲೆಮರೆಸಿಕೊಂಡಿದ್ದಾರೆ.

ಸುನೀತಾ ಎಂದು ಗುರುತಿಸಿಕೊಂಡಿದ್ದ ಈಕೆ ಅಶೋಕ್ ಖಾರಟ್ ಮದುವೆಯಾದ ಬಳಿಕ ಕಲ್ಪನಾ ಆಗಿ ಹೆಸರು ಬದಲಾಯಿಸಿದ್ದಳು. ಅಶೋಕ್ ಖಾರಟ್ ಅಕ್ರಮಗಳಿಗೆ ಈಕೆಯೂ ಸಾಥ್ ನೀಡಿದ್ದಳು ಎಂಬ ಮಾತುಗಳಿವೆ.

ಅಶೋಕ್ ಖಾರಟ್ ಅರೆಸ್ಟ್ ಆದ ಬೆನ್ನಲ್ಲೇ ಪತ್ನಿ ಕಲ್ಪನಾ ಖಾರಟ್ ಪ್ರಕರಣದ ಗಂಭೀರತೆ ಅರಿತಿದ್ದರು. ಹೀಗಾಗಿ ಸಚಿವರಿಗೆ ಫೋನ್ ಮಾಡಿದ ಬೆನ್ನಲ್ಲೇ ಫೋನ್ ಸ್ವಿಚ್ ಆಫ್ ಮಾಡಿದ್ದರು. ಬಳಿಕ ಸಿಮ್ ಕಾರ್ಡ್ ಮನೆಯಲ್ಲೇ ಬಿಟ್ಟು ನಾಪತ್ತೆಯಾಗಿದ್ದಾಳೆ. ಇಬ್ಬರು ಮಕ್ಕಳನ್ನು ಮನೆಯಲ್ಲೇ ಬಿಟ್ಟು ಈಕೆ ತಲೆಮರೆಸಿಕೊಂಡಿದ್ದಾರೆ. ಪೊಲೀಸರ ತನಿಖೆ ಕುಟುಂಬಸ್ಥರು, ಅಶೋಕ್ ಖಾರಟ್ ಆಸ್ತಿ ಮೇಲೆ ತಿರುಗುವ ಮೊದಲೇ ಇದನ್ನು ಕಲ್ಪನಾ ಅರಿತಿದ್ದರು. ಹೀಗಾಗಿ ಗಂಡನ ಬಿಡಿಸುವ ಪ್ರಯತ್ನ ವಿಫಲವಾದ ಬೆನ್ನಲ್ಲೇ ಕಲ್ಪನಾ ಖಾರಟ್ ನಾಪತ್ತೆಯಾಗಿದ್ದಾಳೆ.

ಲ್ಯಾಂಡ್ ಕೇಸ್ ಹಾಗೂ ಅಶೋಕ್ ಖಾರಟ್ ಮಹಿಳೆಯರನ್ನು ಬಳಸಿಕೊಂಡ ಪ್ರಕರಣದಲ್ಲಿ ಕಲ್ಪನಾ ವಿಚಾರಣೆ ಅತ್ಯಂತ ಪ್ರಮುಖವಾಗಿದೆ.

https://www.newsics.com/2026/04/03/actress-khushboo-refuses-to-act-as-heroine-opposite-rajinikanth/

 

TAGGED:Another twist in Guruji's 100-woman sex case: Wife Kalpana goes missing
Share This Article
Facebook Twitter Copy Link Print
Previous Article ರಜನಿಕಾಂತ್‌ ಜತೆ ನಾಯಕಿಯಾಗಿ ನಟಿಸಲು ನಿರಾಕರಿಸಿದ ನಟಿ ಖುಷ್ಬೂ : ಕಾರಣವೇನು?
Next Article ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಒತ್ತಾಯಿಸಿದ ಭಾರತ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?