Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬ್ರಾಂಡೆಡ್ ಔಷಧಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸಿದ ಟ್ರಂಪ್
ದೇಶಪ್ರಮುಖವಿದೇಶ

ಬ್ರಾಂಡೆಡ್ ಔಷಧಗಳ ಮೇಲೆ ಶೇ. 100ರಷ್ಟು ಸುಂಕ ವಿಧಿಸಿದ ಟ್ರಂಪ್

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ನವದೆಹಲಿ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸ್ಥಳೀಯ ಉತ್ಪಾದನೆಗೆ ಉತ್ತೇಜನ ನೀಡಲು ಮತ್ತು ಆಮದನ್ನು ಕಡಿಮೆ ಮಾಡಲು ವಿದೇಶಿ ಬ್ರಾಂಡೆಡ್ ಔಷಧಗಳ ಮೇಲೆ 100% ಸುಂಕ ವಿಧಿಸುವ ಸುಳಿವು ನೀಡಿದ್ದಾರೆ.

ಇದು ಅಮೆರಿಕದಲ್ಲಿನ ಬ್ರಾಂಡೆಡ್ ಔಷಧಗಳ ಬೆಲೆ ಏರಿಕೆಗೆ ಕಾರಣವಾಗುವುದಲ್ಲದೆ, ಜಾಗತಿಕ ಔಷಧ ಮಾರುಕಟ್ಟೆಯಲ್ಲಿ ದೊಡ್ಡ ಬದಲಾವಣೆಗಳಿಗೆ ನಾಂದಿ ಹಾಡಲಿದೆ. ಪೇಟೆಂಟ್ ಹೊಂದಿರುವ ಮತ್ತು ಬ್ರಾಂಡೆಡ್ ಔಷಧಗಳನ್ನು ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಕಂಪನಿಗಳ ಮೇಲೆ 100% ಸುಂಕ ವಿಧಿಸುವ ಕಾರ್ಯಾದೇಶಕ್ಕೆ ಸಹಿ ಹಾಕಿದ್ದಾರೆ.

 

ಔಷಧ ತಯಾರಿಕಾ ಕಂಪನಿಗಳು ತಮ್ಮ ಉತ್ಪಾದನಾ ಘಟಕಗಳನ್ನು ಅಮೆರಿಕಕ್ಕೆ ಸ್ಥಳಾಂತರಿಸುವಂತೆ ಒತ್ತಡ ಹೇರುವುದು, ಔಷಧಗಳಿಗಾಗಿ ಚೀನಾ ಅಥವಾ ಇತರ ದೇಶಗಳ ಮೇಲೆ ಅವಲಂಬಿತವಾಗುವುದನ್ನು ಕಡಿಮೆ ಮಾಡುವುದು ಮತ್ತು ಅಮೆರಿಕದ ಒಳಗೇ ಉದ್ಯೋಗ ಹಾಗೂ ಉತ್ಪಾದನೆಯನ್ನು ಹೆಚ್ಚಿಸುವುದು ಈ ನೀತಿಯ ಮುಖ್ಯ ಗುರಿಯಾಗಿದೆ.

https://www.newsics.com/2026/04/03/raja-ravi-varmas-artwork-sold-for-a-whopping-167-crores/

TAGGED::Trump imposes 100% tariff on branded medicines
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 03-04-2026, ಶುಕ್ರವಾರ
Next Article ಕೋಪದಲ್ಲಿ ಹೆಂಡತಿ ಮೂಗು, ಕೆನ್ನೆಯನ್ನೇ ಕಚ್ಚಿದ ಗಂಡ :12 ಹೊಲಿಗೆ ಜೊತೆ ಐಸಿಯುನಲ್ಲಿ ಚಿಕಿತ್ಸೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?