Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ವಿಷ ಉಣಿಸಿ ಕೋಟಿ ಕೋಟಿ ಲೂಟಿ
ದೇಶಪ್ರಮುಖ

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ವಿಷ ಉಣಿಸಿ ಕೋಟಿ ಕೋಟಿ ಲೂಟಿ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ನವದೆಹಲಿ: ಮೌಂಟ್ ಎವರೆಸ್ಟ್‌ಗೆ  ಟ್ರೆಕ್ಕಿಂಗ್‌ಗೆಂದು ಹೋದವರ ಜೀವವನ್ನು ಅಪಾಯಕ್ಕೆ ಒಡ್ಡಿ, ವಿಮಾ ಕಂಪನಿಗಳಿಂದ ಕೋಟಿ ಕೋಟಿ ಕಕ್ಕಿಸುತ್ತಿದ್ದ ನೇಪಾಳದ ದೊಡ್ಡ ವಂಚಕರ ಜಾಲವೊಂದು ಇದ

ಚಾರಣಿಗರ ಊಟದಲ್ಲಿ ವಿಷವಿಕ್ಕಿ, ಅವರನ್ನು ಅಸ್ವಸ್ಥರಾಗುವಂತೆ ಮಾಡಿ, ವಿಮೆ ಹಣವನ್ನು ಟ್ರೆಕ್ಕಿಂಗ್  ಆಯೋಜಿಸುತ್ತಿದ್ದ ಶೆರ್ಪಾ ಕಂಪನಿ ದೋಚುತ್ತಿತ್ತು. ಈ ಸಂಬಂಧ ಟ್ರೆಕ್ಕಿಂಗ್ ಕಂಪ, ಹೆಲಿಕಾಪ್ಟರ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ 32 ಜನರ ವಿರುದ್ಧ ನೇಪಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಪರ್ವತದ ತಪ್ಪಲಿನಿಂದ ಹೀಗೆ ರಕ್ಷಿಸಲ್ಪಟ್ಟವರನ್ನು ನಿಗದಿತ ಆಸ್ಪತ್ರೆಗಳಿಗೆ ದಾಖಲಿಸಿ ಅನಗತ್ಯ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬಳಿಕ ಟ್ರೆಕಿಂಗ್‌ ಆಯೋಜಿಸಿದ್ದ ಸಂಸ್ಥೆಗಳು ಹೆಲಿಪಾಪ್ಟರ್‌ ಹಾಗೂ ಆಸ್ಪತ್ರೆ ವೆಚ್ಚದ ನಕಲಿ ಕಡತಗಳನ್ನು ತಯಾರಿಸುತ್ತಿದ್ದರು. ಇದನ್ನು ಬಳಸಿಕೊಂಡು, ಅಂತರಾಷ್ಟ್ರೀಯ ವಿಮಾ ಕಂಪನಿಗಳಿಂದ ವಿಮೆಯ ಬೃಹತ್‌ ಮೊತ್ತವನ್ನು ದೋಚುತ್ತಿದ್ದರು. ಈ ಹಣವು ಶೆರ್ಪಾ, ಟ್ರೆಕ್‌ ಆಯೋಜಕರು, ಹೆಲಿಕಾಪ್ಟರ್‌ ನಿರ್ವಹಿಸುವವರು ಮತ್ತು ಆಸ್ಪತ್ರೆಯ ನಡುವೆ ಹಂಚಿಕೆಯಾಗುತ್ತಿತ್ತು.

3 ಪರ್ವತ ರಕ್ಷಣಾ ಸಂಸ್ಥೆಗಳ 6 ಕಾರ್ಯನಿರ್ವಾಹಕರನ್ನು ಜನವರಿಯಲ್ಲಿ ಬಂಧಿಸಲಾಗಿತ್ತು. ಅವರ ವಿಚಾರಣೆ ವೇಳೆ ಈ ವಂಚನೆಯ ಜಾಲವು ಬಯಲಾಗಿದೆ. ಕಠ್ಮಂಡು ಪೋಸ್ಟ್ ವರದಿಯ ಪ್ರಕಾರ, ಈ ಮಾರ್ಗದಲ್ಲಿ ಸುಮಾರು 186 ಕೋಟಿ ರೂ. ದೋಚಲಾಗಿದೆ. ಒಂದು ರಕ್ಷಣಾ ಕಂಪನಿಯು ಮಾಡಿದ 1,248 ರಕ್ಷಣೆಗಳಲ್ಲಿ 171 ಪ್ರಕರಣಗಳು ನಕಲಿಯಾಗಿದ್ದು, ಇದರಿಂದಲೇ 93 ಕೋಟಿ ರೂ. ಗಳಿಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣವು ಕೋರ್ಟ್ ಮೆಟ್ಟಿಲೇರಿದ್ದು, ಪ್ರತಿಯೊಬ್ಬ ವಂಚಕನ ಮೇಲೆ 105 ಕೋಟಿ ರೂ. ದಂಡ ವಿಧಿಸುವಂತೆ ಸರ್ಕಾರಿ ವಕೀಲರು ಆಗ್ರಹಿಸಿದ್ದಾರೆ.

 

 

TAGGED:Everest trekkers poisoned for insurance moneylooting crores
Share This Article
Facebook Twitter Copy Link Print
Previous Article ಕೋಪದಲ್ಲಿ ಹೆಂಡತಿ ಮೂಗು, ಕೆನ್ನೆಯನ್ನೇ ಕಚ್ಚಿದ ಗಂಡ :12 ಹೊಲಿಗೆ ಜೊತೆ ಐಸಿಯುನಲ್ಲಿ ಚಿಕಿತ್ಸೆ
Next Article ಬಡವರ ಮಕ್ಳು ಬೆಳಿಬೇಕು ಎಂದ ಡಾಲಿ ಧನಂಜಯ್ ; ಕುತೂಹಲ ಮೂಡಿಸಿದ ತಾಯಾಣೆ ಪೋಸ್ಟರ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?