Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೇದಿಕೆಯಲ್ಲೇ ನ್ಯಾ.ಸಂತೋಷ್ ಹೆಗ್ಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

ವೇದಿಕೆಯಲ್ಲೇ ನ್ಯಾ.ಸಂತೋಷ್ ಹೆಗ್ಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Share
1 Min Read
SHARE

 

newsics.com

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾ. ಎನ್‌.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಶುಕ್ರವಾರ ಭಾರತ ಸೈಟ್ಸ್ ಮತ್ತು ಗೈಡ್ಸ್ ಆಯೋಜಿಸಿದ್ದ ಮಾಜಿ ಸಚಿವ ಪಿ.ಜಿ.ಆ‌ರ್.ಸಿಂಧ್ಯಾ ಅವರ ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು.

ಪಿಜಿಆರ್ ಸಿಂಧ್ಯಾ ಅವರೊಂದಿಗೆ ಮಾತನಾಡುತ್ತಿದ್ದ ವೇಳೆ ಹೆಗ್ಡೆ ಅವರಿಗೆ ತಲೆ ಸುತ್ತು ಬಂದ ಹಾಗೆ ಆಯಿತು. ಕುಳಿತವರೇ ಅಲ್ಲಿಯೇ ಕುಸಿದು ಬಿದ್ದರು. ಅಲ್ಲಿದ್ದವರು ನೀರು ಕುಡಿಸಿದರೂ ಚೇತರಿಕೆ ಕಾಣಲಿಲ್ಲ.

ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದ‌ರ್ ಅವರ ಸರ್ಕಾರಿ ವಾಹನದಲ್ಲಿ ತಕ್ಷಣವೇ ಸಂತೋಷ್ ಹೆಗ್ಡೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

‘ಮಧುಮೇಹದಿಂದ ಸಂತೋಷ್ ಹೆಗ್ಡೆ ಅವರು ಬಳಲುತ್ತಿದ್ದು, ಏಕಾಏಕಿ ರಕ್ತದ ಸಕ್ಕರೆ ಅಂಶದಲ್ಲಿ ಕುಸಿತ ಉಂಟಾದ್ದರಿಂದ ಈ ರೀತಿ ಆಗಿರಬಹುದು. ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.

 

TAGGED:admitted to hospitalJustice Santosh Hegde falls ill on stage
Share This Article
Facebook Twitter Copy Link Print
Previous Article ಸೇವಂತಿಯೇ ಸೇವಂತಿಯೇ ಹಾಡಿಗೆ ರಾಘವೇಂದ್ರ ಜತೆ ಡಾನ್ಸ್ ಮಾಡಿದ Bigg Boss ರಕ್ಷಿತಾ ಶೆಟ್ಟಿ
Next Article ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ :ಯುವತಿ ಮೇಲೆ ಅತ್ಯಾಚಾರ; ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?