Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆರೋಗ್ಯದಲ್ಲಿ ಚೇತರಿಕೆ :ಆಸ್ಪತ್ರೆಯಿಂದ ಡಿಸ್ಚಾರ್ಜ್
ಕರ್ನಾಟಕಪ್ರಮುಖ

ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆರೋಗ್ಯದಲ್ಲಿ ಚೇತರಿಕೆ :ಆಸ್ಪತ್ರೆಯಿಂದ ಡಿಸ್ಚಾರ್ಜ್

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಬೆಂಗಳೂರು: ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಗೆ ಕಂಡು ಬಂದಿತ್ತು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಸಂಜೆ ಸುಮಾರು 4 ಗಂಟೆ 20 ನಿಮಿಷದ ಹೊತ್ತಿಗೆ ಅವರು ವೇದಿಕೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು.

ಘಟನೆಯ ವೇಳೆ ಸಭಾಂಗಣದಲ್ಲಿದ್ದ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಕ್ಷಣವೇ ಸ್ಪಂದಿಸಿದರು. ಆಂಬ್ಯುಲೆನ್ಸ್ ಬರುವವರೆಗೆ ಕಾಯದೆ, ತಮ್ಮದೇ ಕಾರಿನಲ್ಲಿ ಸಂತೋಷ್ ಹೆಗಡೆ ಅವರನ್ನು ಕೂರಿಸಿಕೊಂಡು ಆಸ್ಪತ್ರೆಗೆ ಧಾವಿಸಿದರು. ಖಾದರ್ ಅವರೇ ಸ್ವತಃ ಜೊತೆಯಲ್ಲಿದ್ದು, ಹೆಗಡೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು.

https://www.newsics.com/2026/04/03/brides-who-resort-to-monjaro-brides-injections-to-lose-weight-before-their-wedding/

 

TAGGED:Lokayukta Justice Santosh Hegde's health improves: Discharged from hospital:
Share This Article
Facebook Twitter Copy Link Print
Previous Article ಮದುವೆಗೂ ಮುನ್ನ ತೂಕ ಇಳಿಸಲು ಮೌಂಜಾರೋ ಬ್ರೈಡ್ಸ್ ಇಂಜೆಕ್ಷನ್ ಮೊರೆ ಹೋದ ವಧುಗಳು!
Next Article ಕೆಎಸ್ಆರ್‌ಟಿಸಿಗೆ ‘ಬೆಸ್ಟ್ ಇನ್ ಟ್ರೈನಿಂಗ್’ ಪ್ರಶಸ್ತಿ ಗೌರವ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?