Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಎಸ್ಆರ್‌ಟಿಸಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕರ್ನಾಟಕಪ್ರಮುಖ

ಕೆಎಸ್ಆರ್‌ಟಿಸಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಕಾರವಾರ: ಎರಡು ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ.

ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಎರಡೂ ಬಸ್‌ಗಳು ವೇಗವಾಗಿ ಚಲಿಸುತ್ತಿದ್ದ ಪರಿಣಾಮ, ಡಿಕ್ಕಿಯ ರಭಸಕ್ಕೆ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿವೆ.

ಈ ಭೀಕರ ಅಪಘಾತದಲ್ಲಿ ಎರಡೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ದಾರಿಹೋಕರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಐದಾರು ಪ್ರಯಾಣಿಕರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

https://www.newsics.com/2026/04/04/plane-crash-iran-offers-huge-reward-for-finding-us-soldier/

TAGGED:KSRTC-private bus collides head-on: More than 40 passengers injured
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 04-04-2026, ಶನಿವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article ಭಾರತದೊಳಗೆ ನುಗ್ಗಿ ಆರ್‌ಎಸ್‌ಎಸ್ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಲು ನಾವು ಹಿಂಜರಿಯುವುದಿಲ್ಲ : ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?