Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುದ್ಧದ ಬಿಸಿ ; ಪೆಟ್ರೋಲ್‌ ಲೀಟರ್ ಗೆ 458 ರೂ, ಡೀಸೆಲ್ 520 ರೂ ಗೆ ಏರಿಕೆ
ದೇಶಪ್ರಮುಖವಿದೇಶ

ಯುದ್ಧದ ಬಿಸಿ ; ಪೆಟ್ರೋಲ್‌ ಲೀಟರ್ ಗೆ 458 ರೂ, ಡೀಸೆಲ್ 520 ರೂ ಗೆ ಏರಿಕೆ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಇಸ್ರೇಲ್ ಇರಾನ್‌ ನಡುವಿನ ಯುದ್ಧದ ಪರಿಣಾಮ ತೈಲ ಮಾರುಕಟ್ಟೆಗೆ ತಟ್ಟಿದೆ. ಈಗಾಗಲೇ ಪಾಕಿಸ್ತಾನದಲ್ಲಿ ಇಂಧನ ದರ ದುಬಾರಿಯಾಗಿದ್ದು, ಇದೀಗ ಇರಾನ್ ಯುದ್ಧದ ನಡುವೆ ಮತ್ತೆ ದರ ದುಬಾರಿಯಾಗಿದೆ.

ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ ಶೇ.42.7 ರಷ್ಟು ಅಂದರೆ 137.24 ರೂ ಏರಿಕೆಯಾಗಿ 458.40 ರೂಗೆ ಹೆಚ್ಚಳವಾಗಿದೆ. ಅಂತೆಯೇ ಡೀಸೆಲ್ ದರದಲ್ಲಿ ಕೂಡ ಶೇ.54.9ರಷ್ಟು ಅಂದರೆ 184.49ರೂ ಏರಿಕೆಯಾಗಿ 520.35 pkrಗೆ ಹೆಚ್ಚಳವಾಗಿದೆ.

ಈಗಾಗಲೇ ದಿನಬಳಕೆ ವಸ್ತುಗಳ ದರ ಏರಿಕೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆ ಗಾಯದ ಮೇಲೆ ಬರೆಯಂತಾಗಿದೆ.

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿಚಾರವಾಗಿ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಪಾಕ್ ಮಾಜಿ ಕ್ರಿಕೆಟಿಗ ಶಾಹಿಗ್ ಆಫ್ರಿದಿ, ‘ಜಾಗತಿಕ ಇಂಧನ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಷ್ಟ್ರೀಯ ಏಕತೆಯ ಮಹತ್ವವನ್ನು ಒತ್ತಿ ಹೇಳುತ್ತಾ, ಸರ್ಕಾರವನ್ನು ಬೆಂಬಲಿಸುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ.

https://x.com/SaffronChargers/status/2039957398643953945?ref_src=twsrc%5Etfw%7Ctwcamp%5Etweetembed%7Ctwterm%5E2039957398643953945%7Ctwgr%5Ef0b0dc4d97dacdcdfd1b7337f97d83fbb2066dde%7Ctwcon%5Es1_c10&ref_url=https%3A%2F%2Fd-5911973512926241478.ampproject.net%2F2603032146000%2Fframe.html

https://www.newsics.com/2026/04/04/powerful-5-9-magnitude-earthquake-hits-afghanistan-8-dead/

TAGGED:diesel to Rs 520The heat of war has also reached Pakistan; Petrol price rises to Rs 458 per liter
Share This Article
Facebook Twitter Copy Link Print
Previous Article ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: 8 ಜನ ಸಾವು
Next Article ಪೆನ್ನಿನ ಮೇಲೆ ಇಡೀ ಸಿಲೆಬಸ್ ಬರೆದ ವಿದ್ಯಾರ್ಥಿ!

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?