Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಸಿಲ ಧಗೆಯ ನಡುವೆ ವರುಣನ ಎಂಟ್ರಿ : ಗುಡುಗು ಸಹಿತ ಮಳೆಯಾಗುವ ಸಾಧ್ಯತೆ : ಈ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ಬಿಸಿಲ ಧಗೆಯ ನಡುವೆ ವರುಣನ ಎಂಟ್ರಿ : ಗುಡುಗು ಸಹಿತ ಮಳೆಯಾಗುವ ಸಾಧ್ಯತೆ : ಈ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆಯು ಇಂದೂ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ ಒಟ್ಟು 22 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

https://www.newsics.com/2026/04/04/ramesh-bhatt-lost-six-crore-rupees-by-building-an-embroidery-factory/

TAGGED:Chance of thunderstorms: Yellow alert issued for these 22 districts
Share This Article
Facebook Twitter Copy Link Print
Previous Article ಎಂಬ್ರಾಯ್ಡರಿ ಫ್ಯಾಕ್ಟರಿ ಕಟ್ಟಿ ಆರು ಕೋಟಿ ರೂಪಾಯಿ ಕಳೆದುಕೊಂಡ ನಟ ರಮೇಶ್‌ ಭಟ್!
Next Article ಬಾವಿಗೆ ಉರುಳಿ ಬಿದ್ದ ಕಾರು : ಒಂದೇ ಕುಟುಂಬದ ಐವರ ಸೇರಿ 9 ಮಂದಿ ಸಾವು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?