Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಚ್‌ಐವಿ ಇದೆ ಎಂದರು ಬಿಡದ ವಿಕೃತ ಕಾಮಿ : ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!
ದೇಶಪ್ರಮುಖ

ಎಚ್‌ಐವಿ ಇದೆ ಎಂದರು ಬಿಡದ ವಿಕೃತ ಕಾಮಿ : ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಸರ್ಕಾರಿ ಉದ್ಯೋಗಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್‌ನಿಂದ ಚಿತ್ರಹಿಂಸೆ ನೀಡಿರುವ ಘಟನೆ ಪಲ್ನಾಡು ಜಿಲ್ಲೆಯ ಮಾಚೆರ್ಲಾದಲ್ಲಿ ನಡೆದಿದೆ.

ಆರೋಪಿ ಕುಡಿಯಲು ನೀರು ಕೇಳುವ ನೆಪದಲ್ಲಿ ಸಂತ್ರಸ್ತೆಯ ಮನೆಗೆ ನುಗ್ಗಿ, ಆರೋಪಿಯು ಆಕೆಯನ್ನು ಸ್ಕಾರ್ಫ್‌ನಿಂದ ಕಟ್ಟಿ, ಚಾಕು ತೋರಿಸಿ ಅತ್ಯಾಚಾರ ಮಾಡಿ, ಥಳಿಸಿದ್ದಾನೆ. ಈ ವೇಳೆ ಮಹಿಳೆ ತನಗೆ ಎಚ್‌ಐವಿ ಸೋಂಕು ಇದೆ ಎಂದು ಹೇಳಿಕೊಂಡ, ಕೋಪದಿಂದ ಕಬ್ಬಿಣದ ರಾಡ್​​ ಅನ್ನು ಆಕೆಯ ಖಾಸಗಿ ಭಾಗಕ್ಕೆ ತುರುಕಿದ್ದಾನೆ. ನಂತರ ಅಲ್ಲಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸಂತ್ರಸ್ತೆಯ ಜೊತೆ ವಾಸವಾಗಿದ್ದ ಆಕೆಯ ಸೋದರಳಿಯ ಹತ್ತನೇ ತರಗತಿ ಪರೀಕ್ಷೆ ಮುಗಿಸಿ ತನ್ನ ಹೆತ್ತವರ ಮನೆಗೆ ತೆರಳಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಬಾಲಕ ಸಂತ್ರಸ್ತೆಯ ಮೊಬೈಲ್ ಫೋನ್‌ಗೆ ಹಲವು ಬಾರಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಏನೋ ಸಮಸ್ಯೆಯಾಗಿದೆ ಎಂದು ತಿಳಿದು ಅವನು ತನ್ನ ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗೆ ಆಕೆಯ ಮನೆಗೆ ಭೇಟಿ ನೀಡಿ ವಿಚಾರಿಸುವಂತೆ ಹೇಳಿದ್ದಾನೆ. ಬಾಲಕ ಮಾತಿನಂತೆ ಸ್ಥಳೀಯರು ಮಹಿಳೆಯ ಮನೆಗೆ ಧಾವಿಸಿ ನೋಡಿದಾಗ ಆಕೆ ಪ್ರಜ್ಞಾಹೀನಳಾಗಿ ಬಿದ್ದಿರುವುದನ್ನು ನೋಡಿದ್ದಾರೆ

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಅಪಾಯದಿಂದ ಪಾರಾಗಿದ್ದಾರೆ. ಈ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

https://www.newsics.com/2026/04/04/cement-price-to-increase-by-rs-50-per-bag-from-tomorrow/

TAGGED:A sinner stuck an iron rod in a woman's private part!
Share This Article
Facebook Twitter Copy Link Print
Previous Article ನಾಳೆಯಿಂದ ಸಿಮೆಂಟ್ ಬೆಲೆ 1 ಮೂಟೆಗೆ 50 ರೂ. ಹೆಚ್ಚಳ
Next Article ಬಾತ್ರೂಮ್​ನಲ್ಲಿ ಗೆಳತಿ ಜೊತೆ ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ :ವಿಡಿಯೋ ನೋಡಿ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?