Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ : ಮಾಡೆಲಿಂಗ್ ಆಸೆ ತೋರಿಸಿ ನಂಬಿಸಿದ್ದ ಸಮೀರ್ ಗರ್ಭಪಾತ ಮಾಡಿಸಿದ್ದ ಅನುಮಾನ
ಕರ್ನಾಟಕಪ್ರಮುಖ

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ : ಮಾಡೆಲಿಂಗ್ ಆಸೆ ತೋರಿಸಿ ನಂಬಿಸಿದ್ದ ಸಮೀರ್ ಗರ್ಭಪಾತ ಮಾಡಿಸಿದ್ದ ಅನುಮಾನ

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣದಲ್ಲಿ ಬಿಗ್​ ಟ್ವಿಸ್ಟ್​ ಎದುರಾಗಿದೆ. ತೀವ್ರ ಚರ್ಚೆಗೆ ಕಾರಣವಾಗಿರುವ ಸಮೀರ್ ​ ವಿರುದ್ಧ ಲವ್​ ಜಿಹಾದ್​ ಆರೋಪ ಸಂಬಂಧ ಒಟಟು ಮೂರು ದೂರು ದಾಖಲಾಗಿದೆ.  ಈ ಪ್ರಕರಣದಲ್ಲಿ ಜಿಮ್ ಟ್ರೈನರ್ ಸಮೀರ್ ಯುವತಿಗೆ ಗರ್ಭಪಾತ ಮಾಡಿಸಿರುವ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ವೈದ್ಯಕೀಯ ಮಾಹಿತಿ ಕಲೆಹಾಕುತ್ತಿದ್ದಾರೆ.

ಯುವತಿಯ ಪೋಷಕರ ಆರೋಪದ ಪ್ರಕಾರ, ಸಮೀರ್ ಆಕೆಗೆ ‘ನಿನ್ನನ್ನು ದೊಡ್ಡ ಮಾಡೆಲ್ ಮಾಡುತ್ತೇನೆ, ಅದಕ್ಕಾಗಿ ನಿತ್ಯ ಜಿಮ್‌ಗೆ ಬಾ’ ಎಂದು ನಂಬಿಸಿದ್ದ. ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚುವ ಕನಸು ಕಂಡಿದ್ದ ಯುವತಿ, ಸಮೀರ್ ಮಾತುಗಳನ್ನು ನಂಬಿ ಆತನೊಂದಿಗೆ ಆತ್ಮೀಯತೆ ಬೆಳೆಸಿಕೊಂಡಿದ್ದಳು.

ಇದನ್ನೇ ಬಂಡವಾಳ ಮಾಡಿಕೊಂಡ ಸಮೀರ್, ಯುವತಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ನಡುವೆ ಯುವತಿ ಗರ್ಭಿಣಿಯಾಗಿದ್ದು, ಆಕೆಗೆ ಬಲವಂತವಾಗಿ ಗರ್ಭಪಾತ ಮಾಡಿಸಲಾಗಿತ್ತು ಎಂಬ ಬಲವಾದ ಅನುಮಾನವೂ ಇದೀಗ ಪೊಲೀಸರಿಗೆ ವ್ಯಕ್ತವಾಗಿದೆ.

ಒಂದೆಡೆ, ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ದೊರೆಯುತ್ತಿದ್ದು,ಆರೋಪಿ ಸಮೀರ್, ತಾನು ಯಾವುದೇ ಔಷಧ ನೀಡಿಲ್ಲ ಎಂದು ವಾದಿಸಿದ್ದ. ‘ವಿಡಿಯೋ ರೆಕಾರ್ಡ್ ಆಗಿರುವುದು ನಿಜ, ಆದರೆ ಅದನ್ನು ನಾನು ಮಾಡಿಲ್ಲ, ಆ ಹುಡುಗಿಯೇ ತನ್ನ ಫೋನ್‌ನಲ್ಲಿ ಚಿತ್ರೀಕರಿಸಿದ್ದಾಳೆ. ಅಂದು ಪ್ರಜ್ಞೆ ತಪ್ಪಿದ್ದು ನಾನೇ ಹೊರತು ಆಕೆಯಲ್ಲ’ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾನೆ.

https://www.newsics.com/2026/04/04/famous-producers-invited-her-to-the-resort-the-beauty-was-shocked-to-see-the-dark-side-of-telugu-cinema/

TAGGED:Hubballi Love Jihad Case: Sameeris suspected of having induced an abortionwho had shown interest in modeling
Share This Article
Facebook Twitter Copy Link Print
Previous Article ರೆಸಾರ್ಟ್‌ಗೆ ಬಾ ಎಂದು ಕರೆದ ಖ್ಯಾತ ನಿರ್ಮಾಪಕರು: ತೆಲುಗು ಚಿತ್ರರಂಗದ ಕರಾಳ ಮುಖ ಕಂಡು ಬೆಚ್ಚಿ ಬಿದ್ದ ಚೆಲುವೆ
Next Article ಯುದ್ಧದ ಎಫೆಕ್ಟ್ ; CNG ದರ ಪ್ರತಿ ಕೆಜಿಗೆ 2.50 ರೂ. ಏರಿಸಿದ ಟೊರೆಂಟ್ ಗ್ಯಾಸ್.!

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?