Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಷ್ಟ್ರಧ್ವಜ ಹಾರಿಸಲು ಈ ಅಂಶಗಳನ್ನು ನೆನಪಿಡಿ, ಇಲ್ಲದಿದ್ರೆ ಜೈಲೂಟ ಗ್ಯಾರಂಟಿ!
ದೇಶ

ರಾಷ್ಟ್ರಧ್ವಜ ಹಾರಿಸಲು ಈ ಅಂಶಗಳನ್ನು ನೆನಪಿಡಿ, ಇಲ್ಲದಿದ್ರೆ ಜೈಲೂಟ ಗ್ಯಾರಂಟಿ!

Share
1 Min Read
SHARE

newsics.com

ಇಂದು ಭಾರತೀಯರು 78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಂಭ್ರಮದಲ್ಲಿ ತೊಡಗಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಶಾಲಾ-ಕಾಲೇಜು, ಸರ್ಕಾರಿ ಹಾಗೂ ಸರ್ಕಾರೇತರ ಕಚೇರಿಗಳು, ಸಂಘ- ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಆದರೆ, ಭಾರತದ ಧ್ವಜ ಸಂಹಿತೆ 2002ರ ನಿಯಮದ ಪ್ರಕಾರ ಧ್ವಜವನ್ನು ಹಾರಿಸಲು ಅದರದ್ದೇ ಆದ ನಿಯಮಗಳಿದ್ದು, ಭಾರತೀಯ ನಾಗರಿಕರಾದ ನಾವು ಆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಇಲ್ಲದಿದ್ದರೆ ಜೈಲೂಟ ಗ್ಯಾರಂಟಿ.

ರಾಷ್ಟ್ರಧ್ವಜ ಹಾರಿಸುವ ನಿಯಮಗಳು

• ಧ್ವಜ ಸಂಹಿತೆ 2002ರ ಪ್ರಕಾರ, ತ್ರಿವರ್ಣ ಧ್ವಜ 3:2 ಅನುಪಾತದಲ್ಲಿ ಇರಬೇಕು. ತಿರಂಗಾವನ್ನು ತಲೆಕೆಳಗಾಗಿ ಪ್ರದರ್ಶಿಸಬಾರದು. ಕೇಸರಿ ಬಣ್ಣವು ಮೇಲಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಮೇಲೆ ಕೇಸರಿ, ಮಧ್ಯ ಬಳಿ, ಕೆಳಗೆ ಹಸಿರು ಬಣ್ಣ ಇರಬೇಕು.

• ಧ್ವಜವು ಗೌರವ ಸ್ಥಾನದಲ್ಲಿರಬೇಕು. ಧ್ವಜ ಹರಿದಿರಬಾರದು ಹಾಗೂ ಕೊಳಕು ಆಗಿರಬಾರದು. ಅದರ ಮೇಲೆ ಏನೂ ಬರೆಯಬಾರದು ಅಥವಾ ಮುದ್ರಿಸಬಾರದು. ಬೇರೆ ಯಾವುದೇ ಧ್ವಜವನ್ನೂ ತ್ರಿವರ್ಣ ಧ್ವಜಕ್ಕೆ ಸಮನಾಗಿ ಮತ್ತು ಎತ್ತರದಲ್ಲಿ ಹಾರಿಸಬಾರದು.

• ಬಾವುಟದ ಮಧ್ಯಭಾಗದಲ್ಲಿ 24 ಗೆರೆಗಳ ಅಶೋಕ ಚಕ್ರ ಹೊಂದಿರಬೇಕು. ಅದು ಕಡು ನೀಲಿಯದ್ದಾಗಿರಬೇಕು. ಒಂದು ವೇಳೆ ಮನೆಯಲ್ಲಿ ಧ್ವಜ ಹಾರಿಸುತ್ತಿದ್ದರೆ, ಧ್ವಜ ವಾಲದಂತೆ ಮತ್ತು ನೆಲ ಅಥವಾ ನೀರಿಗೆ ತಾಗದಂತೆ ನೋಡಿಕೊಳ್ಳಬೇಕು.

ತ್ರಿವರ್ಣ ಧ್ವಜವನ್ನು ಲಂಬವಾಗಿ ಪ್ರದರ್ಶಿಸಿದಾಗ ಕೇಸರಿ ಬಣ್ಣದ ಪಟ್ಟಿಯು ಬಲಭಾಗದಲ್ಲಿ ಇರಬೇಕು. ಹೂವುಗಳು, ಹೂಮಾಲೆಗಳು ಅಥವಾ ಲಾಂಛನಗಳು ಯಾವುದೂ ರಾಷ್ಟ್ರಧ್ವಜದಲ್ಲಿ ಇರಬಾರದು. ತ್ರಿವರ್ಣ ಧ್ವಜವನ್ನು ಅಲಂಕಾರಿಕ ಉದ್ದೇಶಗಳಿಗಾಗಿ ಬಳಸಬಾರದು.

• ಭಾರತದ ಧ್ವಜ ಸಂಹಿತೆಯ ಭಾಗ 3ರ ವಿಭಾಗ 9ರಲ್ಲಿನ ನಿಬಂಧನೆಗಳ ಪ್ರಕಾರ, ವಾಹನದ ಬಾನೇಟಿನ ಮೇಲೆ ಧ್ವಜವನ್ನು ಹಾರಿಸಬೇಕು. ವಾಹನಗಳ ಬದಿ, ಹಿಂಭಾಗ, ಮೇಲ್ಬಾಗ ಮುಚ್ಚಲು ಬಳಸಬಾರದು. ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬೇಡಿ.

• ನಾವು ಧ್ವಜಾರೋಹಣದ ವೇಳೆ ಎಷ್ಟು ಗೌರವ ನೀಡುತ್ತೇವೆಯೋ ಅದೇ ರೀತಿ ಇಳಿಸುವಾಗಲೂ ಅಷ್ಟೇ ಗೌರವ ನೀಡಬೇಕು. ಧ್ವಜ ತೆಗೆದ ನಂತರ ಮಡಚಲು ಅದರದ್ದೇ ನಿಯಮಗಳಿವೆ. ಇಬ್ಬರು ಧ್ವಜ ಮಡಚಬೇಕು. ಬಾವುಟದಲ್ಲಿ ಹಸಿರು ಬಣ್ಣವನ್ನು ಮೊದಲು ಮಡಚಬೇಕು.

ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಮೋದಿ

TAGGED:Rules for hoisting the national flag Remember these points before hoisting the flag Otherwise jail time is guaranteed
Share This Article
Facebook Twitter Copy Link Print
Previous Article ಪತ್ನಿಗೆ ಫೋನ್‌ನಲ್ಲೇ ತಲಾಖ್; ಪಾಕಿಸ್ತಾನದ ಯುವತಿ ವರಿಸಿದ ಭಾರತದ ವ್ಯಕ್ತಿ
Next Article ಬಿಸಿಲಿನ ತಾಪ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ವೇಳೆ ಕುಸಿದುಬಿದ್ದ ಮಕ್ಕಳು, ಪೊಲೀಸರು; ಆಸ್ಪತ್ರೆಗೆ ದಾಖಲು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?