Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆನ್​ಲೈನ್ ನಲ್ಲಿ ಐಪಿಎಲ್ ಟಿಕೆಟ್ ಖರೀದಿಸಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಟೆಕ್ಕಿ
ಕರ್ನಾಟಕಪ್ರಮುಖ

ಆನ್​ಲೈನ್ ನಲ್ಲಿ ಐಪಿಎಲ್ ಟಿಕೆಟ್ ಖರೀದಿಸಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಟೆಕ್ಕಿ

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಬೆಂಗಳೂರು : ಯಾವುದೋ ಅನಧಿಕೃತ ಆನ್​ಲೈನ್ ಪ್ಲಾಟ್​ಫಾರ್ಮ್​ಗಳಲ್ಲಿ ಟಿಕೆಟ್ ಖರೀದಿಗೆ ಮುಂದಾದರೆ ಮೋಸ ಹೋಗಬೇಕಾಗುತ್ತದೆ. ಇಂತದ್ದೇ ಮೋಸದ ಜಾಲಕ್ಕೆ ಸಿಲುಕಿ ಬೆಂಗಳೂರಿನ ಓರ್ವ ಟೆಕ್ಕಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

ಬಿ.ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ವ್ಯಕ್ತಿ ಟಿಕೆಟ್ ಮಾರಾಟಗಾರನಂತೆ ನಟಿಸಿ ವಂಚಿಸಿದ್ದಾನೆ.

ತನ್ನನ್ನು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡ ಆರೋಪಿಯು, ಐಪಿಎಲ್ ಪಂದ್ಯಕ್ಕೆ ಟಿಕೆಟ್‌ಗಳ ಜೊತೆಗೆ ಊಟದ ಕೂಪನ್‌ಗಳು ಮತ್ತು ವಿಶೇಷ ಸೌಲಭ್ಯಗಳನ್ನು ಒದಗಿಸುವುದಾಗಿ ನಂಬಿಕೆ ಮೂಡಿಸಿದ್ದ. ಆರಂಭದಲ್ಲಿ ಎರಡು ಟಿಕೆಟ್‌ಗಳಿಗೆ 3,700 ರೂ. ದರ ನಿಗದಿ ಮಾಡಿದ್ದರೂ, ನಂತರ ಭದ್ರತಾ ಠೇವಣಿ, ಹೆಚ್ಚುವರಿ ಐಡಿ ಕಾರ್ಡ್ ಹಾಗೂ ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಕೇಳಿದ್ದ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ, ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದ ಎಂದು ನೊಂದ ವ್ಯಕ್ತಿ ಹೇಳಿದ್ದಾರೆ.

ಆರೋಪಿಯ ಮಾತನ್ನು ನಂಬಿದ ವ್ಯಕ್ತಿ ತನ್ನ ಖಾತೆಯ ಜೊತೆಗೆ ತಾಯಿಯ ಖಾತೆಯಿಂದಲೂ ಯುಪಿಐ ಮೂಲಕ ಹಣ ವರ್ಗಾವಣೆ ಮಾಡಿದ್ದು, ಒಟ್ಟು 1.46 ಲಕ್ಷ ರೂ.ಪಾವತಿಸಿರುವುದಾಗಿ ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

https://www.newsics.com/2026/04/04/two-young-men-lost-their-lives-on-the-same-day-because-they-couldnt-find-a-woman-to-marry/

TAGGED:Techie loses lakhs of rupees buying IPL tickets online
Share This Article
Facebook Twitter Copy Link Print
Previous Article ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಜೀವ ಕಳೆದುಕೊಂಡ ಇಬ್ಬರು ಯುವಕರು!
Next Article ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?