Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಕರ್ನಾಟಕದೇಶಪ್ರಮುಖಮನರಂಜನೆ

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

Share
1 Min Read
SHARE

2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು ಆಧ್ಯಾತ್ಮಿಕ ಚಿಂತನೆಯತ್ತ ಮುಖ ಮಾಡಿದ್ದಾರೆ.

ಏಪ್ರಿಲ್ 5 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆಟಗಾರರು ಶ್ರೀವಾರಿ ಆಶೀರ್ವಾದ ಪಡೆದರು. ವಿಶೇಷ ಎಂದರೆ ಕಳೆದ ವರ್ಷವೂ ಸಹ ತಂಡದ ಪ್ರಮುಖ ಆಟಗಾರರು ತಿರುಮಲಕ್ಕೆ ಭೇಟಿ ನೀಡಿದ್ದರು, ಅದು ತಂಡಕ್ಕೆ ಅದೃಷ್ಟ ತಂದಿತ್ತು ಎಂಬ ನಂಬಿಕೆ ಅಭಿಮಾನಿಗಳಲ್ಲಿದೆ. ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿಮ್ಮಪ್ಪನ ದರ್ಶನ ಪಡೆದಿರುವುದು ವಿಶೇಷ.

TAGGED:RCB players have darshan of Tirumala Thimmappa
Share This Article
Facebook Twitter Copy Link Print
Previous Article ಯುದ್ಧದ ಎಫೆಕ್ಟ್: ಔಷಧಗಳ ದರ ಶೇ.15 ಏರಿಕೆ ಸಾಧ್ಯತೆ
Next Article 60 ಅಡಿ ಎತ್ತರದ ಜಾಯಿಂಟ್ ವೀಲ್ ಬಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?