Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಲೈಂಗಿಕ ದೌರ್ಜನ್ಯ ಆರೋಪ: ​ಪೊಲೀಸ್​ ಕಸ್ಟಡಿಗೆ ನಿರ್ದೇಶಕ ರಂಜಿತ್
ಪ್ರಮುಖಮನರಂಜನೆ

ಲೈಂಗಿಕ ದೌರ್ಜನ್ಯ ಆರೋಪ: ​ಪೊಲೀಸ್​ ಕಸ್ಟಡಿಗೆ ನಿರ್ದೇಶಕ ರಂಜಿತ್

Share
1 Min Read
SHARE

ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ-ನಿರ್ಮಾಪಕ ರಂಜಿತ್ ಅವರನ್ನು ಇತ್ತೀಚೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು. ಇಂದು ಕೊಚ್ಚಿಯ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆಯ ನಂತರ ನ್ಯಾಯಾಲಯವು ಅವರನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಚಿತ್ರೀಕರಣದ ಸಮಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಗಳ ಮೇಲೆ ಈ ಪ್ರಕರಣ ದಾಖಲಾಗಿದೆ. ನಟಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಮಾರ್ಚ್ 28ರಂದು ಎಫ್‌ಐಆರ್ ದಾಖಲಿಸಿದ್ದರು.

ಮೂಲಗಳ ಪ್ರಕಾರ, ಎರ್ನಾಕುಲಂ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಅವರು ನಿರ್ದೇಶಿಸುತ್ತಿರುವ ಚಿತ್ರದಲ್ಲಿ ಕೆಲಸ ಮಾಡುತ್ತಿರುವ ನಟಿಯೊಬ್ಬರು ಈ ದೂರು ನೀಡಿದ್ದಾರೆ. ತೋಡುಪುಳದಲ್ಲಿ ಚಿತ್ರೀಕರಣ ಮುಗಿಸಿ ರಂಜಿತ್ ಹಿಂತಿರುಗುತ್ತಿದ್ದಾಗ, ಮಂಗಳವಾರ ರಾತ್ರಿ ಪೊಲೀಸರು ಅವರ ವಾಹನವನ್ನು ತಡೆದು ವಶಕ್ಕೆ ಪಡೆದರು. ಕೊಚ್ಚಿಯಲ್ಲಿ ಮ್ಯಾಜಿಸ್ಟ್ರೇಟ್ (ನಿವಾಸ) ಎದುರು ಹಾಜರುಪಡಿಸಿದ ಬಳಿಕ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಹಿರಿಯ ಅಧಿಕಾರಿಗಳ ಪ್ರಕಾರ, ಬಂಧನಕ್ಕೆ ಸಾಕಷ್ಟು ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ ನಂತರ, ರಂಜಿತ್‌ರನ್ನು ತೊಡುಪುಳದಿಂದ ವಶಕ್ಕೆ ಪಡೆಯಲಾಯಿತು. ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಸಲು ಏಪ್ರಿಲ್ 1ರಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಯಿತು.

ಆರೋಪಿಯನ್ನು ಮೊದಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ. ಈ ಹಿಂದೆ ತನಿಖೆ ಬಗ್ಗೆ ಮಾತನಾಡಿದ್ದ ಉಪ ಪೊಲೀಸ್ ಆಯುಕ್ತರಾದ (ಡಿಸಿಪಿ) ಅಶ್ವತಿ ಗಿಗಿ, ಹೆಚ್ಚುವರಿ ಸಾಕ್ಷ್ಯಗಳ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದರು. ನ್ಯಾಯಾಲಯವು ನೀಡಿದ ಪೊಲೀಸ್ ಕಸ್ಟಡಿ ಅವಧಿಯಲ್ಲಿ ಎಸ್‌ಐಟಿ ತನ್ನ ತನಿಖೆಯನ್ನು ಮುಂದುವರಿಸುತ್ತದೆ ಎಂದು ಹೇಳಿದರು.

TAGGED:Actress accused of sexual assault: Director Ranjith taken into police custody
Share This Article
Facebook Twitter Copy Link Print
Previous Article 60 ಅಡಿ ಎತ್ತರದ ಜಾಯಿಂಟ್ ವೀಲ್ ಬಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯ!
Next Article ಮೀನುಗಾರಿಕೆ ನಡೆಸುತ್ತಿದ್ದಾಗ ಗಂಟಲಿನಲ್ಲಿ ಜೀವಂತ ಮೀನು ಸಿಲುಕಿ ವ್ಯಕ್ತಿ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?