Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ : ಅವಳೇ ವಿಡಿಯೋ ಮಾಡಿದ್ದಾಳೆ ಎಂದ ಅಕ್ಕ
ಕರ್ನಾಟಕಪ್ರಮುಖ

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ : ಅವಳೇ ವಿಡಿಯೋ ಮಾಡಿದ್ದಾಳೆ ಎಂದ ಅಕ್ಕ

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಹುಬ್ಬಳ್ಳಿ: ಲವ್ ಜಿಹಾದ್ ಆರೋಪ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಜಿಮ್ ಟ್ರೇನರ್, ಆರೋಪಿ ಸಮೀರ್ ಮುಲ್ಲಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಅತ್ತ ಹಿಂದೂ ಸಂಘಟನೆಯವ್ರು  ಸಿಕ್ಕ ಸಿಕ್ಕಹಾಗೇ ಹೊಡೆದ್ರು ಅಂತ ಆರೋಪಿಸಿದ್ದಾನೆ. ಇದರ ನಡುವೆಯೇ ಆರೋಪಿ ಸಮೀರ್ ಮುಲ್ಲಾ ಹಿಂದೂ ಹುಡುಗಿಯರನ್ನೇ ಟಾರ್ಗೆಟ್ ಮಾಡ್ತಿದ್ದ ಎಂಬ ಆರೋಪ ಇದ್ದು, ಆತನ ಮೊಬೈಲ್‌ನಲ್ಲಿ ಹಿಂದೂ ಹುಡುಗಿಯರ ಫೋಟೋ, ವಿಡಿಯೋಗಳು ಲಭ್ಯವಾಗಿದೆ.

ಇದೀಗ ಆತನ ಸಹೋದರಿ ತೈಸೀಮ್ ಮುಲ್ಲಾ ಒಂದೆಡೆ ಪ್ರತಿಕ್ರಿಯೆ ನೀಡಿದ್ದರೆ, ಎಸ್‌ಎಸ್‌ಕೆ ಸಮಾಜದವರು ತನ್ನ ಮೇಲೆ ಹಲ್ಲೆ ಮಾಡಿದ್ದು, ಅಸಲಿಯತ್ತು ಏನೆಂದು ಗೊತ್ತಾಗಬೇಕಿದ್ದರೆ ಸಂತ್ರಸ್ತೆ ಎಂದುಕೊಂಡಿರುವವಳ ಮೊಬೈಲ್​ ಚೆಕ್​ ಮಾಡಿ ಎಂದಿದ್ದಾನೆ ಸಮೀರ್​.

ಮಾಧ್ಯಮಗಳ ಮುಂದೆ ಬಂದು ಹೇಳಿಕೆ ಕೊಟ್ಟಿರುವ ಸಮೀರ್ ಸಹೋದರಿ ತೈಸೀಮ್ ಮುಲ್ಲಾ, ಸಮೀರ್ ಮತ್ತು ಖುಷಿ ಕಳೆದ ಮೂರು ವರ್ಷಗಳಿಂದ ಪರಿಚಯದಲ್ಲಿದ್ದಾರೆ. ಅವರು ರಿಲೇಶನ್‌ಶಿಪ್‌ನಲ್ಲಿ ಇದ್ದರು. ಲವ್​ ಜಿಹಾದ್​ ಎನ್ನೋದನ್ನು ತಲೆಯಿಂದ ಕಿತ್ತುಹಾಕಿ. ಅವಳ ಫೋನ್​ ಬೇಕಿದ್ರೆ ನೋಡಿ. ಅವರಿಬ್ಬರೂ ಸಿಕ್ಕಾಪಟ್ಟೆ ಸುತ್ತಾಡಿದ್ದಾರೆ. ಅದನ್ನೆಲ್ಲಾ ಅವಳೇ ವಿಡಿಯೋ ಮಾಡಿಟ್ಟುಕೊಂಡಿದ್ದಾಳೆ. ಇದರಲ್ಲಿ ಲವ್​ ಜಿಹಾದ್​, ಗಿಹಾದ್​ ಏನೂ ಇಲ್ಲ. ಯುವತಿಯ ಕುಟುಂಬದವರೊಂದಿಗೆ ನಮ್ಮ ಕುಟುಂಬ ಅನ್ಯೋನ್ಯವಾಗಿದ್ದು, ಒಟ್ಟಿಗೆ ಪ್ರವಾಸ ಹಾಗೂ ಶಾಪಿಂಗ್ ಕೂಡ ಮಾಡುತ್ತಿದ್ದೆವು ಎಂದಿದ್ದಾರೆ.

ಎಸ್‌ಎಸ್‌ಕೆ ಸಮಾಜದ ಕೆಲವರು ಬೆಳಗ್ಗೆ 7 ಗಂಟೆಗೆ ಸಮೀರ್‌ರನ್ನು ಅಪಹರಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರಿಗೆ ದೂರು ನೀಡಲಾಗಿದೆ ಎಂದಿದ್ದಾರೆ.

https://www.newsics.com/2026/04/05/us-gives-iran-another-48-hour-deadline-drone-attack-on-cia-station-within-a-minute/

TAGGED:Twist upon twist in Hubballi love jihad case: Sister says she made the video herself
Share This Article
Facebook Twitter Copy Link Print
Previous Article ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು ನಿಮಿಷದ ಅಂತರದಲ್ಲಿ ಸಿಐಎ ಸ್ಟೇಷನ್ ಮೇಲೆ ಡ್ರೋನ್ ದಾಳಿ
Next Article ಕೌಟುಂಬಿಕ ಕಲಹ : ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್ಐ ಪತ್ತೆ : ಅಷ್ಟಕ್ಕೂ ಹೋಗಿದ್ದೆಲ್ಲಿಗೆ?

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?