Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕೌಟುಂಬಿಕ ಕಲಹ : ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್ಐ ಪತ್ತೆ : ಅಷ್ಟಕ್ಕೂ ಹೋಗಿದ್ದೆಲ್ಲಿಗೆ?
Uncategorized

ಕೌಟುಂಬಿಕ ಕಲಹ : ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್ಐ ಪತ್ತೆ : ಅಷ್ಟಕ್ಕೂ ಹೋಗಿದ್ದೆಲ್ಲಿಗೆ?

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ತುಮಕೂರು :  ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಪಿಎಸ್ಐ-2 ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳಮ್ಮ ಅವರು ಕೊನೆಗೂ ಪತ್ತೆಯಾಗಿದ್ದಾರೆ. ಈ ಬಗ್ಗೆ ಅವರ ಮಗಳು ದೂರು ನೀಡಿದ್ದರು. ಸದ್ಯ ಅವರು ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದು, ಈ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

ಶುಕ್ರವಾರ ಬೆಳಗ್ಗೆ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದ ಮಂಗಳಮ್ಮ, ಸಭೆಯ ಮಧ್ಯೆಯೇ ಇಂಪಾರ್ಟೆಂಟ್ ಫೋನ್‌ ಬಂದಿದೆ ಎಂದು ಹೊರಬಂದಿದ್ದರು. ಸಮವಸ್ತ್ರದಲ್ಲೇ ಹೊರಬಂದಿದ್ದ ಮಂಗಳಮ್ಮ ಬಳಿಕ ಎಲ್ಲಿ ಹೋದರೆಂಬ ಸುಳಿವು ಸಿಕ್ಕಿರಲಿಲ್ಲ. ನೆನ್ನೆ ಇಡೀ ದಿನ ಹುಡುಕಿದರೂ ಯಾರ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಆತಂಕಗೊಂಡು ಪುತ್ರಿ ದೂರು ನೀಡಿದ್ದರು.

ತಾಯಿ ಮನೆಗೆ ಬಾರದೆ ಮತ್ತು ಫೋನ್ ಸಂಪರ್ಕಕ್ಕೂ ಸಿಗದ ಕಾರಣ ಆತಂಕಗೊಂಡ ಮಂಗಳಮ್ಮ ಅವರ ಪುತ್ರಿ, ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಾಥಮಿಕ ಮಾಹಿತಿ ಪ್ರಕಾರ, ಮನೆಯಲ್ಲಿ ನಡೆದಿದ್ದ ಕೌಟುಂಬಿಕ ಕಲಹದಿಂದ ಮಂಗಳಮ್ಮ ಅವರು ತೀವ್ರ ಮನನೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಯಾರಿಗೂ ತಿಳಿಸದೆ ಮನೆ ಬಿಟ್ಟು ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಹುಡುಕಾಟ ಆರಂಭಿಸಿದ್ದರು.

ತೀವ್ರ ಹುಡುಕಾಟದ ನಂತರ, ನಾಪತ್ತೆಯಾಗಿದ್ದ ಪಿಎಸ್ಐ ಮಂಗಳಮ್ಮ ಅವರು ಚಿಕ್ಕಮಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿರುವುದು ಪತ್ತೆಯಾಗಿದೆ.ಕೌಟುಂಬಿಕ ಕಲಹದಿಂದ ಬೇಸತ್ತು ಅಲ್ಲಿಗೆ ತೆರಳಿದ್ದರು ಎಂದು ತಿಳಿದುಬಂದಿದ್ದು, ಇದರಿಂದ ಪೊಲೀಸರು ಮತ್ತು ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

https://www.newsics.com/2026/04/05/twist-upon-twist-in-hubballi-love-jihad-case-sister-says-she-made-the-video-herself/

TAGGED:Family feud: Missing female PSI from Tumkur found
Share This Article
Facebook Twitter Copy Link Print
Previous Article ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ : ಅವಳೇ ವಿಡಿಯೋ ಮಾಡಿದ್ದಾಳೆ ಎಂದ ಅಕ್ಕ
Next Article ವಿಶ್ವಾದ್ಯಂತ 30,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒರಾಕಲ್ ಕಂಪನಿ ಮೇಲೆ ಇರಾನ್ ದಾಳಿ!

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?