Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವಾದ್ಯಂತ 30,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒರಾಕಲ್ ಕಂಪನಿ ಮೇಲೆ ಇರಾನ್ ದಾಳಿ!
ದೇಶಪ್ರಮುಖವಿದೇಶ

ವಿಶ್ವಾದ್ಯಂತ 30,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಒರಾಕಲ್ ಕಂಪನಿ ಮೇಲೆ ಇರಾನ್ ದಾಳಿ!

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಇತ್ತೀಚೆಗೆ ಭಾರತದ 12000 ಉದ್ಯೋಗಿಗಳು ಸಹಿತ ವಿಶ್ವಾದ್ಯಂತ 30,000 ಉದ್ಯೋಗಿಗಳನ್ನು ಕೆಲಸದಿಂದ ಒರಾಕಲ್ ಕಂಪನಿ ಮೇಲೆ ಇರಾನ್ ಮಿಸೈಲ್ ದಾಳಿ ಮಾಡಿದೆ.

ಇರಾನ್ ಅಮೆರಿಕದ ಐಟಿ ಕಂಪನಿ ಒರಾಕಲ್ ಕಚೇರಿಯ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದ್ದು, ಈ ಕಂಪನಿಯು ಅಮೇರಿಕನ್ ಮೂಲದ್ದು ಆಗಿದ್ದು, ಹೀಗಾಗಿ ಒರಾಕಲ್ ಕಂಪನಿಯ ದುಬೈ ಕಚೇರಿಯ ಮೇಲೆ ಇರಾನ್ ದಾಳಿ ನಡೆಸಿದೆ. ಟೆಕ್ ಕಂಪನಿ ಒರಾಕಲ್ ಕಟ್ಟಡದ ಮೇಲೆ ಇರಾನಿನ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ದುಬೈ ಅಧಿಕಾರಿಗಳು ಸ್ವತಃ ದೃಢಪಡಿಸಿದ್ದಾರೆ.

ದುಬೈ ಮಾಧ್ಯಮ ಕಚೇರಿಯು X ನಲ್ಲಿ ಕ್ಷಿಪಣಿ ದಾಳಿಯ ಕುರಿತು ಪೋಸ್ಟ್ ಮಾಡಿದೆ. ವರದಿಯ ಪ್ರಕಾರ, ದುಬೈ ಇಂಟರ್ನೆಟ್ ಸಿಟಿಯಲ್ಲಿರುವ ಒರಾಕಲ್ ಕಟ್ಟಡದ ಮುಂಭಾಗದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಕಟ್ಟಡದ ಅವಶೇಷಗಳು ಪತ್ತೆಯಾಗಿದ್ದು, ತೀರಾ ದೊಡ್ಡ ಮಟ್ಟದ ದಾಳಿ ಇದಲ್ಲ ಎಂದು ಹೇಳಲಾಗಿದೆ.ಘಟನೆಯಲ್ಲಿ ಅದೃಷ್ಟವಶಾತ್, ಯಾವುದೇ ಗಾಯಗಳು ಆದ ಬಗ್ಗೆ ವರದಿಯಾಗಿಲ್ಲ. ಪ್ರಸ್ತುತ, ಇರಾನ್ ಡ್ರೋನ್-ಕ್ಷಿಪಣಿ ದಾಳಿಯನ್ನು ನಡೆಸಿದೆ ಎಂದು ದುಬೈ ಹೇಳಿಕೊಂಡಿದೆ.

https://www.newsics.com/2026/04/05/family-feud-missing-female-psi-from-tumkur-found/

TAGGED:000 employees worldwideIran attacks Oraclewhich laid off 30
Share This Article
Facebook Twitter Copy Link Print
Previous Article ಕೌಟುಂಬಿಕ ಕಲಹ : ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್ಐ ಪತ್ತೆ : ಅಷ್ಟಕ್ಕೂ ಹೋಗಿದ್ದೆಲ್ಲಿಗೆ?
Next Article ಈ ವಾರ ಗಜಕೇಸರಿ, ಬುಧಾದಿತ್ಯ ರಾಜಯೋಗ: ಈ 5 ರಾಶಿಯವರಿಗೆ ಅದೃಷ್ಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?