Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ನಟ
ದೇಶಪ್ರಮುಖಮನರಂಜನೆ

ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ನಟ

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ತೆಲುಗಿನ ಖ್ಯಾತ ನಟರೊಬ್ಬರು ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ. ನಟನ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಪ್ರಭಾಸ್ ಅವರ ಆಪ್ತ ಗೆಳೆಯರೂ ಆಗಿರುವ ನಟ ಶರವಾನಂದ ಅವರು ‘ಬೈಕರ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಇದೇ ಶುಕ್ರವಾರ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ತೆಲಂಗಾಣದ ಹೈದರಾಬಾದ್​ನ ಮೂಸಾಪೇಟನಲ್ಲಿರುವ ಶ್ರೀರಾಮುಲು ಥಿಯೇಟರ್​​ಗೆ ನಟ ಶರವಾನಂದ ಭೇಟಿ ನೀಡಿದ್ದರು. ಈ ವೇಳೆ ನಟ ರಾಜಶೇಖರ್ ಸಹ ಅವರೊಟ್ಟಿಗಿದ್ದರು.

ಈ ವೇಳೆ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದ ನಟ ಶರವಾನಂದ, ‘ನಾನು ಒಳ್ಳೆಯ ಸಿನಿಮಾಗಳನ್ನು ಮಾಡಿದ್ದೇನೆ. ನಿಮಗೆ ಇಷ್ಟವಾದ ಕೆಲ ಸಿನಿಮಾಗಳನ್ನು ಮಾಡಿದ್ದೇನೆ, ಕೆಲವು ಬಹಳ ಒಳ್ಳೆಯ ಸಿನಿಮಾಗಳನ್ನೂ ಮಾಡಿದ್ದೇನೆ. ಆದರೆ ಮತ್ತೊಮ್ಮೆ, ಅಭಿಲಾಷ್ (‘ಬೈಕರ್’ ಸಿನಿಮಾ ನಿರ್ದೇಶಕ) ನನ್ನನ್ನು ಇಲ್ಲಿಗೆ ಕರೆತಂದು ನಿರ್ದೇಶಕನೊಬ್ಬ ತನ್ನ ನಾಯಕನನ್ನು ನಿಜವಾಗಿಯೂ ಪ್ರೀತಿಸಿದಾಗ ಏನಾಗುತ್ತದೆ ಎಂಬುದನ್ನು ತೋರಿಸಿದ್ದಾನೆ. ಈ ಚಿತ್ರಮಂದಿರಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು’ ಎನ್ನುತ್ತಾ, ಕೆಳಗೆ ಮಲಗಿ ಸಾಷ್ಟಾಂಗ ನಮಸ್ಕಾರವನ್ನು ಶರವಾನಂದ ಮಾಡಿದ್ದಾರೆ.

https://www.newsics.com/2026/04/06/91384thunderstorms-in-various-districts-of-the-state-till-april-9-yellow-alert-declared-for-these-districts/

TAGGED:Actor bows to audience in movie theater
Share This Article
Facebook Twitter Copy Link Print
Previous Article ಏಪ್ರಿಲ್ 9 ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಟಾಟಾ ಟ್ರಸ್ಟ್ಸ್​ನ ಬಾಯ್ ಹಿರಾಬಾಯ್ ಟ್ರಸ್ಟ್​ನಿಂದ ಹೊರಬಿದ್ದ ವೇಣು ಶ್ರೀನಿವಾಸನ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?