Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಲಸಂಧಿಯನ್ನು ತೆರೆಯದೇ ಇದ್ದಲ್ಲಿ ನೀವು ನರಕದಲ್ಲಿ ವಾಸಿಸುವಿರಿ : ಇರಾನ್ ಗೆ ಅಶ್ಲೀಲವಾಗಿ ನಿಂದಿಸಿದ ಟ್ರಂಪ್
ದೇಶಪ್ರಮುಖವಿದೇಶ

ಜಲಸಂಧಿಯನ್ನು ತೆರೆಯದೇ ಇದ್ದಲ್ಲಿ ನೀವು ನರಕದಲ್ಲಿ ವಾಸಿಸುವಿರಿ : ಇರಾನ್ ಗೆ ಅಶ್ಲೀಲವಾಗಿ ನಿಂದಿಸಿದ ಟ್ರಂಪ್

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಹೆಚ್ಚು ಗಂಭೀರವಾಗುತ್ತಿದೆ.  ಇದೀಗ ಹಾರ್ಮೊಜ್ ಜಲಸಂಧಿಯಲ್ಲಿನ ನಿರ್ಬಂಧವನ್ನು ತೆರವುಗೊಳಿಸುವುದಕ್ಕೆ 48 ಗಂಟೆಗಳ ಗಡುವು ವಿಧಿಸಿದ್ದ ಅಮೆರಿಕ ಅಧ್ಯಕ್ಷ ಈಗ ಹತಾಶಗೊಂಡು ಇರಾನ್ ಗೆ ಅಶ್ಲೀಲವಾಗಿ ನಿಂದಿಸಲು ಪ್ರಾರಂಭಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕೆಂದು ಒತ್ತಾಯಿಸಿ ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

ಮಂಗಳವಾರ ಇರಾನ್‌ಗೆ ಭೀಕರ ದಿನವಾಗಿರಲಿದೆ. ಎಲ್ಲವೂ ಒಂದೇ ದಿನದಲ್ಲಿ ಸುತ್ತುವರೆದಿರುತ್ತದೆ. ಅಲ್ಲಿ ಏನೂ ಇರುವುದಿಲ್ಲ!!! Open The F*cking Strait, You Bast*rds, ಜಲಸಂಧಿಯನ್ನು ತೆರೆಯದೇ ಇದ್ದಲ್ಲಿ ನೀವು ನರಕದಲ್ಲಿ ವಾಸಿಸುವಿರಿ! ಅಲ್ಲಾಹನಿಗೆ ಪ್ರಾರ್ಥಿಸಿ ಎಂದು ಟ್ರಂಪ್ ತಮ್ಮ ಒಡೆತನದ ಮೈಕ್ರೋಬ್ಲಾಗಿಂಗ್ ವೇದಿಕೆ ಟ್ರೂತ್ ಸೋಷಿಯಲ್‌ನಲ್ಲಿ ಹೇಳಿದರು.

https://www.newsics.com/2026/04/06/venu-srinivasan-leaves-tata-trusts-boy-hiraboy-trust/

TAGGED:You will live in hell if you don't open the strait: Trump insults Iran
Share This Article
Facebook Twitter Copy Link Print
Previous Article ಟಾಟಾ ಟ್ರಸ್ಟ್ಸ್​ನ ಬಾಯ್ ಹಿರಾಬಾಯ್ ಟ್ರಸ್ಟ್​ನಿಂದ ಹೊರಬಿದ್ದ ವೇಣು ಶ್ರೀನಿವಾಸನ್
Next Article ಅಪ್ರಾಮಾಣಿಕ ನಡವಳಿಕೆ ತೋರಿದ 20 ಮಂದಿ ಉನ್ನತ ಸಿಬ್ಬಂದಿಯ ವಜಾ : ವಿಪ್ರೋ ರಿಷದ್ ಪ್ರೇಮ್ ಜಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?