Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧನುಶ್ ಜತೆ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ : ನಯನತಾರಾ ಬಗ್ಗೆ ಪತಿ ಅಸಮಾಧಾನ?
ದೇಶಪ್ರಮುಖಮನರಂಜನೆ

ಧನುಶ್ ಜತೆ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ : ನಯನತಾರಾ ಬಗ್ಗೆ ಪತಿ ಅಸಮಾಧಾನ?

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಸಾಕ್ಷ್ಯಚಿತ್ರವೊಂದರ ವಿಚಾರದಲ್ಲಿ ಧನುಷ್ ಮತ್ತು ನಯನತಾರಾ ನಡುವೆ ಜಗಳ ನಡೆದಿದೆ. ಧನುಷ್ ಅಭಿನಯದ ತಮಿಳು ಚಿತ್ರ ‘ನಾನುಂ ರೌಡಿ ಧನ್’ ಚಿತ್ರದ ಕೆಲವು ದೃಶ್ಯಗಳನ್ನು ಅವರ ‘ನಯನತಾರಾ: ಬಿಯಾಂಡ್ ದಿ ಫೇರಿಟೇಲ್’ ನಲ್ಲಿ ಬಳಸಿದ್ದಕ್ಕಾಗಿ ಧನುಷ್​, ನಯನತಾರಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಬೆಳವಣಿಗೆಗಳ ನಡುವೆ ನಯನತಾರಾ ಪತಿ ಮಾತನಾಡಿದ್ದು, ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ ಎಂದು  ಹೇಳಿದ್ದಾರೆ.

2015ರಲ್ಲಿ ‘ನಾನುಮ್ ರೌಡಿ ದಾನ್’ ಸಿನಿಮಾ’ ತೆರೆಗೆ ಬಂತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಘ್ನೇಶ್ ಶಿವನ್. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಧನುಶ್. ನಯನತಾರಾ ಈ ಚಿತ್ರದ ನಾಯಕಿ. ವಿಘ್ನೇಶ್-ನಯನತಾರಾ ಮಧ್ಯೆ ಪ್ರೀತಿ ಮೂಡಿದ್ದು ಇದೇ ಸಿನಿಮಾದಲ್ಲಿ. ಈ ಚಿತ್ರದ ಶೂಟಿಂಗ್ ದೃಶ್ಯವನ್ನು ‘ನೆಟ್​ಫ್ಲಿಕ್ಸ್’ ಡಾಕ್ಯುಮೆಂಟರಿ ‘ನಯನತಾರಾ: ಬಿಯಾಂಡ್ ದಿ ಫೇರಿ ಟೇಲ್’ನಲ್ಲಿ ಬಳಕೆ ಮಾಡಲಾಗಿತ್ತು. ಇದಕ್ಕೆ ಧನುಶ್ ಒಪ್ಪಿಗೆ ನೀಡಿರಲಿಲ್ಲ. ಈ ದೃಶ್ಯ ಬಳಸಿದ್ದಕ್ಕಾಗಿ ನಯನತಾರಾಗೆ ಮತ್ತು ನೆಟ್​ಫ್ಲಿಕ್ಸ್​ಗೆ 10 ಕೋಟಿ ರೂಪಾಯಿ ನೀಡುವಂತೆ ಧನುಶ್ ಬೇಡಿಕೆ ಇಟ್ಟಿದ್ದರು.

ಈ ಘಟನೆ ಬಗ್ಗೆ ವಿಘ್ನೇಶ್ ಮಾತನಾಡಿದ್ದಾರೆ. ‘ನಿಮ್ಮ ಜೊತೆ ಒಳ್ಳೆ ರೀತಿಯಲ್ಲಿ ಇದ್ದವರನ್ನು ಕಳೆದುಕೊಂಡರೆ ಅದು ನಾಚಿಕೆಗೇಡಿನ ಸಂಗತಿ. ಎಲ್ಲೋ ಒಂದು ಕಡೆ ತಪ್ಪು ನಡೆದಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಈ ಮೂಲಕ ಜಗಳಕ್ಕೆ ಮೂಲ ಕಾರಣರಾದ ಪತ್ನಿ ನಯನಾತಾರಾ ಬಗ್ಗೆಯೇ ಅವರಿಗೆ ಬೇಸರ ಇದೆಯೇ ಎಂಬ ಪ್ರಶ್ನೆ ಮೂಡಿದೆ.

https://www.newsics.com/2026/04/06/20-top-staff-sacked-for-dishonest-behavior-wipro-rishad-premji/

TAGGED:The fight with Dhanush has caused them a big loss: Is her husband unhappy with Nayanthara?
Share This Article
Facebook Twitter Copy Link Print
Previous Article ಅಪ್ರಾಮಾಣಿಕ ನಡವಳಿಕೆ ತೋರಿದ 20 ಮಂದಿ ಉನ್ನತ ಸಿಬ್ಬಂದಿಯ ವಜಾ : ವಿಪ್ರೋ ರಿಷದ್ ಪ್ರೇಮ್ ಜಿ
Next Article ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ವಿಡಿಯೋ ಬಿಡುಗಡೆ, ಕಾಂಗ್ರೆಸ್ ಮುಖಂಡನ ಕೈವಾಡ ಆರೋಪ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?