Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ
Uncategorizedಕರ್ನಾಟಕಪ್ರಮುಖಮನರಂಜನೆ

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಿರಂಜನ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಾರ್ ನಲ್ಲಿ ಕಿರಿಕ್ ಮಾಡಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.

ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತು. ಈಗ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ.

ಮಾರ್ಚ್ ೨೮ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಡೆಯ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮನ ಪಾತ್ರದಲ್ಲಿ ಅಭಿನಯಿಸಿದ್ದ ನಟ ನಿರಂಜನ್ ಮೇಲೆ ಬಾರ್ ನಲ್ಲಿ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಲಾಗಿದೆ.

ಕೆಲದ ನಿಮಿತ್ತ ನಟ ಯಶಸ್ ಸೂರ್ಯ ಅವರ ನಿವಾಸಕ್ಕೆ ನಿರಂಜನ್ ತೆರಳಿದ್ದರಂತೆ. ಕೆಲಸ ಮುಗಿಸಿ ವಾಪಸ್ ಆಗುವಾಗ ಮಂತ್ರಿ ಅಲೈನ್ಸ್ ಬಳಿಯ ಬಾರ್ ಗೆ ಹೋಗಿದ್ದಾಗ ವ್ಯಕ್ತಿಯೋರ್ವ ನಿರಂಜನ್ ಅವರನ್ನು ತಳ್ಳಿದ್ದಾರೆ. ಈ ವೇಳೆ ಗಲಾಟೆಯಾಗಿದೆ.

ನೀನು ನಟನಾದರೆ ನಮಗೇನು? ದುಷ್ಕರ್ಮಿಗಳು ಪ್ರಶ್ನಿಸಿದ್ದಾರೆ. ಇದೇ ವೇಳೆ ನಾಲ್ವರು ಸ್ಥಳಕ್ಕಾಗಮಿಸಿ ನಿರಂಜನ್ ಮೇಲೆ ಹಲ್ಲೆ ನಡೆಸಿದ್ದಾರಂತೆ. ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ;ಲಿ ನಿರಂಜನ್ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

https://www.newsics.com/2026/04/06/collision-between-goods-vehicle-and-bike-two-forest-department-personnel-die-on-the-spot/

TAGGED:Riot at bar; Actor Niranjan attacked with beer bottle
Share This Article
Facebook Twitter Copy Link Print
Previous Article ಗೂಡ್ಸ್ ವಾಹನ- ಬೈಕ್ ನಡುವೆ ಡಿಕ್ಕಿ : ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಸಾವು
Next Article ಸಾವಿನಲ್ಲೂ ಒಂದಾದ ದಂಪತಿ : ಪತ್ನಿ ಸಾವಿನ ಸುದ್ದಿ ಕೇಳಿ, ಬೈಕ್ ನಲ್ಲಿ ಬರುತ್ತಿದ್ದ ಪತಿ ಬಸ್ ಚಕ್ರಕ್ಕೆ ಸಿಲುಕಿ ಸಾವು!

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?