Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಎಂ ಮೊಮ್ಮಗನ ಕಿಡ್ನ್ಯಾಪ್​ ಜೊತೆಗೆ ಬೆಂಗಳೂರಿನ ಕಚೇರಿಗಳಿಗೆ ಬೆದರಿಕೆ ಮೇಲ್
ದೇಶಕರ್ನಾಟಕಪ್ರಮುಖ

ಸಿಎಂ ಮೊಮ್ಮಗನ ಕಿಡ್ನ್ಯಾಪ್​ ಜೊತೆಗೆ ಬೆಂಗಳೂರಿನ ಕಚೇರಿಗಳಿಗೆ ಬೆದರಿಕೆ ಮೇಲ್

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು : ತಮಿಳುನಾಡು  ಸಿಎಂ ಪುತ್ರ ಉದಯಾನಿಧಿ ಮಗನ ಮೇಲಿನ ಸಿಟ್ಟಿಗೆ ಬೆಂಗಳೂರಿನ ಕಚೇರಿಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.

13 ಸೈನಡ್ ಗ್ಯಾಸ್ ಪಾಯಿಸನ್ ಪ್ಲಾನ್ ಮಾಡಲಾಗಿದ್ದು, ಒಂದು ಗಂಟೆಯ ಹೊತ್ತಿಗೆ ಬ್ಲಾಸ್ಟ್ ಅಗಲಿದೆ ಎಂದು DRDO, GTRE ಕಚೇರಿಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ ಎಂದು ತಿಳಿದು ಬಂದಿದೆ.

Kiruthiha.udhayanidhi@hotmail ಎಂಬ ಐಡಿ ಮೂಲಕ DRDO, GTRE ಕಚೇರಿಗಳಿಗೆ ಬಾಂಬ್ ಬೆದರಿಕೆ ಮೇಲ್​ ಬಂದಿದೆ. ಈ ಮೇಲ್​​ನಲ್ಲಿ ತಮಿಳುನಾಡು ಸಿಎಂ ಮೊಮ್ಮಗನನ್ನ ಕಿಡ್ನ್ಯಾಪ್ ಮಾಡೋದಾಗಿ ಬರೆದಿದ್ದಾರೆ. ಜೊತೆಗೆ ಉದಯಾನಿಧಿ ಮಗ ಇಂಬನಿಧಿಯನ್ನ ಕಿಡ್ನಾಪ್ ಮಾಡಿ, ಆತನಿಗೆ ಮಾರಣಾಂತಿಕ ಹಿಂಸೆ ನೀಡೋದಾಗಿಯೂ ಉಲ್ಲೇಖ ಮಾಡಿದ್ದಾರಂತೆ.

ಅಧಿಕಾರಿಗಳಿಂದ ಮೇಲ್ ಪರಿಶೀಲನೆ ನಡೆದಿದ್ದು, ಬಾಂಬ್ ಬೆದರಿಕೆ ಮೇಲ್​ ಕಂಡು ಕೂಡಲೇ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಕಚೇರಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬೈಯಪ್ಪನಹಳ್ಳಿ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಲಾಗ್ತಿದೆ.  ಮೇಲ್​ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಅಪರಿಚಿತನಿಗಾಗಿ ಶೋಧ ನಡೆಸಿದ್ದಾರೆ.

https://www.newsics.com/2026/04/06/indian-oil-has-increased-the-supply-of-auto-lpg-amid-the-gas-crisis-in-the-state/

 

 

TAGGED:CM's grandson kidnappedthreat mail sent to Bengaluru offices
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್!
Next Article Karnataka 2nd PUC Result 2026 ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಜಸ್ಟ್ ಹೀಗೆ ರಿಸಲ್ಟ್ ನೋಡಿ

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಅನಾವರಣದೇಶಪ್ರಮುಖ

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read
Sportsದೇಶ

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read
ದೇಶ

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?