Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka 2nd PUC Result 2026 ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಜಸ್ಟ್ ಹೀಗೆ ರಿಸಲ್ಟ್ ನೋಡಿ
ಕರ್ನಾಟಕಪ್ರಮುಖ

Karnataka 2nd PUC Result 2026 ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಜಸ್ಟ್ ಹೀಗೆ ರಿಸಲ್ಟ್ ನೋಡಿ

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು:  2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೂಲಗಳ ಪ್ರಕಾರ ಏಪ್ರಿಲ್ 7, 2026 (ನಾಳೆ) ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದ್ದವು. ಕಳೆದ ವರ್ಷ ಏಪ್ರಿಲ್ 8 ರಂದು ಫಲಿತಾಂಶ ನೀಡಲಾಗಿದ್ದು, ಈ ಬಾರಿಯೂ ಅದೇ ಮಾದರಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡಲು ಶಿಕ್ಷಣ ಇಲಾಖೆ ಸಜ್ಜಾಗಿದೆ ಎನ್ನಲಾಗಿದೆ.

 

ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್ಲೈನ್ ಮೂಲಕ ಸುಲಭವಾಗಿ ವೀಕ್ಷಿಸಲು ಈ ಕೆಳಗಿನ ವಿಧಾನಗಳನ್ನು ಅನುಸರಿಸಬಹುದು:

ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ಅಥವಾ kseab.karnataka.gov.in ಗೆ ಲಾಗ್ ಇನ್ ಆಗಿ.

ಲಿಂಕ್ ಮೇಲೆ ಕ್ಲಿಕ್ ಮಾಡಿ: ಮುಖಪುಟದಲ್ಲಿ ಕಾಣಿಸುವ ‘PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಮಾಹಿತಿ ನಮೂದಿಸಿ: ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕ (Date of Birth) ವನ್ನು ನಿಖರವಾಗಿ ನಮೂದಿಸಿ.

ಸಲ್ಲಿಸು (Submit): ಮಾಹಿತಿಯನ್ನು ಭರ್ತಿ ಮಾಡಿದ ನಂತರ ‘Submit’ ಬಟನ್ ಒತ್ತಿರಿ.

ಡೌನ್ಲೋಡ್ ಮಾಡಿ: ಪರದೆಯ ಮೇಲೆ ನಿಮ್ಮ ಅಂಕಪಟ್ಟಿ ಕಾಣಿಸಿಕೊಳ್ಳುತ್ತದೆ. ಭವಿಷ್ಯದ ಬಳಕೆಗಾಗಿ ಇದನ್ನು ಡೌನ್ಲೋಡ್ ಮಾಡಿಕೊಳ್ಳಿ ಅಥವಾ ಪ್ರಿಂಟ್ಔಟ್ ತೆಗೆದುಕೊಳ್ಳಿ.

https://www.newsics.com/2026/04/06/cms-grandson-kidnapped-threat-mail-sent-to-bengaluru-offices/

TAGGED:Second PUC exam results to be announced tomorrow
Share This Article
Facebook Twitter Copy Link Print
Previous Article ಸಿಎಂ ಮೊಮ್ಮಗನ ಕಿಡ್ನ್ಯಾಪ್​ ಜೊತೆಗೆ ಬೆಂಗಳೂರಿನ ಕಚೇರಿಗಳಿಗೆ ಬೆದರಿಕೆ ಮೇಲ್
Next Article ಪೇರಲ ಹಣ್ಣು ಕದ್ದಿದ್ದಕ್ಕೆ ಬಾಲಕಿಯನ್ನು ಸರಪಳಿಯಿಂದ ಕಟ್ಟಿಹಾಕಿದ ನಿವೃತ್ತ ಯೋಧ : ವಿಡಿಯೋ ನೋಡಿ

Popular Posts

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

You Might Also Like

ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read
ಪ್ರಮುಖಕರ್ನಾಟಕ

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read
ಪ್ರಮುಖದೇಶ

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read
ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?