Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೇರಲ ಹಣ್ಣು ಕದ್ದಿದ್ದಕ್ಕೆ ಬಾಲಕಿಯನ್ನು ಸರಪಳಿಯಿಂದ ಕಟ್ಟಿಹಾಕಿದ ನಿವೃತ್ತ ಯೋಧ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಪೇರಲ ಹಣ್ಣು ಕದ್ದಿದ್ದಕ್ಕೆ ಬಾಲಕಿಯನ್ನು ಸರಪಳಿಯಿಂದ ಕಟ್ಟಿಹಾಕಿದ ನಿವೃತ್ತ ಯೋಧ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಹಿಮಾಚಲ ಪ್ರದೇಶ:  ಹಸಿವಿನಿಂದ ಪೇರಲ ಹಣ್ಣು (ಜಾಮೂನು) ಕೀಳಲು ಹೋದ ಪುಟ್ಟ ಬಾಲಕಿಯನ್ನು ನಿವೃತ್ತ ಯೋಧನೊಬ್ಬ ಅತ್ಯಂತ ಕ್ರೂರವಾಗಿ ಹಿಂಸಿಸಿ, ಸರಪಳಿಯಿಂದ ಕಟ್ಟಿಹಾಕಿದ  ಘಟನೆ ಹಿಮಾಚಲ ಪ್ರದೇಶದ ಊನಾ ಜಿಲ್ಲೆಯಲ್ಲಿ ನಡೆದಿದೆ.

ವಲಸೆ ಕಾರ್ಮಿಕ ಕುಟುಂಬಕ್ಕೆ ಸೇರಿದ ಬಾಲಕಿಯೊಬ್ಬಳು ಹಸಿವಿನಿಂದಾಗಿ ನಿವೃತ್ತ ಯೋಧನ ಮನೆಯ ಮುಂದಿದ್ದ ಮರದಿಂದ ಪೇರಲ ಹಣ್ಣನ್ನು ಕಿತ್ತಿದ್ದಾಳೆ. ಇದರಿಂದ ಆಕ್ರೋಶಗೊಂಡ ಆ ವ್ಯಕ್ತಿ, ಮಗುವನ್ನು ಹಿಡಿದು ಚಿತ್ರಹಿಂಸೆ ನೀಡುವುದಲ್ಲದೆ, ಮನೆಯ ಮೆಟ್ಟಿಲ ಬಳಿಯ ಕಬ್ಬಿಣದ ಸರಳುಗಳಿಗೆ ಸರಪಳಿಯಿಂದ ಕಟ್ಟಿಹಾಕಿದ್ದಾನೆ.

ಬಾಲಕಿ ಭಯದಿಂದ ಕಿರುಚಾಡುತ್ತಿರುವುದನ್ನು ಗಮನಿಸಿದ ರೋಹಿತ್ ಎಂಬ ಯುವಕ ಧೈರ್ಯ ಮಾಡಿ ಹತ್ತಿರ ಹೋದಾಗ, ಮಗು ಕೈಮುಗಿದು ತನ್ನನ್ನು ರಕ್ಷಿಸುವಂತೆ ಕಣ್ಣೀರು ಹಾಕುತ್ತಾ ಬೇಡಿಕೊಂಡಿದ್ದಾಳೆ. ಆ ಸಮಯದಲ್ಲಿ ನಿವೃತ್ತ ಯೋಧನು ತನ್ನ ಕೃತ್ಯವನ್ನು ಸಮರ್ಥಿಸಿಕೊಳ್ಳುತ್ತಾ, ಇವಳು ಕಳ್ಳತನ ಮಾಡಿದ್ದಾಳೆ ಎಂದು ಕೂಗಾಡುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ರೋಹಿತ್ ತಕ್ಷಣವೇ ಪೊಲೀಸರಿಗೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮಗುವಿನ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

https://x.com/iAjay_Banyal/status/2040748183496925316?s=20

TAGGED:Retired soldier chains girl for stealing guava fruit
Share This Article
Facebook Twitter Copy Link Print
Previous Article Karnataka 2nd PUC Result 2026 ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಜಸ್ಟ್ ಹೀಗೆ ರಿಸಲ್ಟ್ ನೋಡಿ
Next Article ನಟ ಪ್ರಭುದೇವ ಎಷ್ಟು ಸಿಂಪಲ್ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?