Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!
ಪ್ರಮುಖಮನರಂಜನೆ

ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!

Share
1 Min Read
SHARE

ನಿರ್ದೇಶಕ ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌ ಆಗಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ಹೊರಗೆ ಬಂದಿರುವ ಮಾಹಿತಿ ಪ್ರಕಾರ ಈ ಚಿತ್ರದಲ್ಲಿ ಜೂ.ಎನ್‌ಟಿಆರ್‌ ಅಂತಾರಾಷ್ಟ್ರೀಯ ಅಂಡರ್‌ ವರ್ಲ್ಡ್ ಮಾಫಿಯಾ ಡಾನ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಚೈನಾಗೆ ಸೇರಿದ ಗ್ಯಾಂಗ್‌ಸ್ಟರ್‌ ಒಬ್ಬನ ಜೀವನ ಆಧರಿಸಿದ ಈ ಚಿತ್ರವನ್ನು ರೂಪಿಸಲಾಗುತ್ತಿದೆ ಎನ್ನುವ ಮಾಹಿತಿ. ಈ ಕಾರಣಕ್ಕೆ ಚಿತ್ರಕ್ಕೆ ‘ಡ್ರ್ಯಾಗನ್‌’ ಎನ್ನುವ ಹೆಸರು ಇಡಲಾಗಿದೆಯಂತೆ. ಸಾಮಾನ್ಯ ವ್ಯಕ್ತಿಯೊಬ್ಬ ದೊಡ್ಡ ಶಕ್ತಿಯಾಗಿ ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವುದು ಹೇಗೆ ಎನ್ನುವುದು ಎನ್‌ಟಿಆರ್‌ ಪಾತ್ರದಲ್ಲಿ ನೋಡಬಹುದಂತೆ.

ಜೂ.ಎನ್‌ಟಿಆರ್‌ ಪಾತ್ರದ ಚಿತ್ರೀಕರಣಕ್ಕೆ ರಾಮೋಜಿ ಫಿಲಮ್‌ ಸಿಟಿಯಲ್ಲಿ 15 ಕೋಟಿ ರು. ವೆಚ್ಚದಲ್ಲಿ ಅದ್ದೂರಿ ಮನೆ ಸೆಟ್‌ ನಿರ್ಮಾಣ ಮಾಡಿರುವುದು ಚಿತ್ರದ ಮತ್ತೊಂದು ಹೈಲೈಟ್‌. ಮುಂದಿನ ವರ್ಷ ತೆರೆಗೆ ಬರಲಿರುವ ಈ ಚಿತ್ರವನ್ನು ಏಕಕಾಲದಲ್ಲಿ 40 ದೇಶಗಳಲ್ಲಿ ಬಿಡುಗಡೆ ಮಾಡಲು ಮೈತ್ರಿ ಮೂವೀ ಮೇಕರ್ಸ್‌ ನಿರ್ಮಾಣ ಸಂಸ್ಥೆ ನಿರ್ಧರಿಸಿದೆ.

ಪ್ರಶಾಂತ್‌ ನೀಲ್‌, ಜೂನಿಯರ್‌ ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಸಿನಿಮಾದಿಂದ ಖ್ಯಾತ ಮಲಯಾಳಂ ನಟ ಟೊವಿನೋ ಥಾಮಸ್‌ ಹೊರನಡೆದಿದ್ದಾರೆ.

https://www.newsics.com/2026/04/06/earth-will-get-endless-electricity-japan-plans-to-put-a-solar-belt-on-the-moon/.

TAGGED:The story of Prashanth Neel and Jr. NTR's combination film 'Dragon' has been leaked.
Share This Article
Facebook Twitter Copy Link Print
Previous Article ಚಂದ್ರನಿಗೆ ಸೌರ ಬೆಲ್ಟ್‌ ಹಾಕಲು ಜಪಾನ್ ಪ್ಲ್ಯಾನ್!
Next Article ಶಿವರಾಜ್ ಕುಮಾರ್ ಜತೆ ಸಂಬಂಧ ಕಟ್ಟಿದ ಪೋಸ್ಟ್; ಸುಳ್ಳು ಸುದ್ದಿ ವಿರುದ್ಧ ಸುಧಾರಾಣಿ ಗರಂ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?