Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೇಮ ವದಂತಿ ನಡುವೆ ತ್ರಿಶಾ ಅಚ್ಚರಿಯ ಪೋಸ್ಟ್ ಶೇರ್
ದೇಶಪ್ರಮುಖಮನರಂಜನೆ

ಪ್ರೇಮ ವದಂತಿ ನಡುವೆ ತ್ರಿಶಾ ಅಚ್ಚರಿಯ ಪೋಸ್ಟ್ ಶೇರ್

Share
1 Min Read
SHARE

newsics.com

ತಮಿಳುನಾಡು ಚುನಾವಣೆ ಗದ್ದಲದ ನಡುವೆ ನಟ ವಿಜಯ್ ಮತ್ತು ತ್ರಿಶಾ ಕೃಷ್ಣನ್ ಪ್ರೇಮ ವದಂತಿ ಜೋರಾಗಿದೆ, ಪತ್ನಿ ಸಂಗೀತ ಚೆನ್ನೈ ಕೋರ್ಟ್ ನಲ್ಲಿ ವಿಚ್ಛೇಧನ ಅರ್ಜಿ ಸಲ್ಲಿಕೆ ಮಾಡಿರುವ ನಡುವೆಯೇ ತ್ರಿಶಾ ಇನ್ ಸ್ಟಾ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

ತ್ರಿಶಾ ಅವರು ವಿಜಯ್ ಅವರ ಚಲನಚಿತ್ರ ಮತ್ತು ರಾಜಕೀಯ ಜೀವನದಲ್ಲಿ ಪ್ರಮುಖ ವ್ಯಕ್ತಿಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ನಡುವೆಯೇ ಇನ್ ಸ್ಟಾದಲ್ಲಿ ತ್ರಿಶಾ ಅವರು ಮಾಡಿರುವ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

ಪ್ರೀತಿಯೇ ಎಲ್ಲವೂ ಅಲ್ಲ, ಆದರೂ ಪ್ರೀತಿ ಇಲ್ಲದೆ ಎಲ್ಲವೂ ಅರ್ಥಹೀನ’ ಎಂಬ ಸಾಲುಗಳನ್ನು ತ್ರಿಷಾ ಹಂಚಿಕೊಂಡಿದ್ದಾರೆ. ಅವರ ಇನ್​ಸ್ಟಾ ಸ್ಟೋರಿ ಗಮನ ಸೆಳೆದಿದೆ. ತ್ರಿಷಾ ಹೆಸರು ವಿಜಯ್ ಜೊತೆ ಚರ್ಚೆ ಆಗುವಾಗಲೇ ಈ ರೀತಿಯಲ್ಲಿ ಅವರು ಪೋಸ್ಟ್ ಹಾಕಿದ್ದು ಚರ್ಚೆಗೆ ಕಾರಣ ಆಗಿದೆ.

ತ್ರಿಷಾ ಅವರು ತಮಿಳಿನ ಖ್ಯಾತ ನಟಿ. ಅವರಿಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಅವರು ಕನ್ನಡದಲ್ಲಿ ಪುನೀತ್ ರಾಜ್​​ಕುಮಾರ್ ಜೊತೆ ‘ಪವರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಹೀಗಾಗಿ, ಕನ್ನಡದವರಿಗೂ ಅವರ ಪರಿಚಯ ಇದೆ. ತ್ರಿಷಾ ವಿಜಯ್ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇನ್ನು ತ್ರಿಷಾ ಹಾಗೂ ವಿಜಯ್ ಸಿನಿಮಾ ವಿಷಯ ನೋಡೋದಾದರೆ ಇಬ್ಬರ ಮಧ್ಯೆ ಎರಡು ದಶಕಗಳ ಬಂಧ ಇದೆ. ‘ಗಿಲ್ಲಿ’ (2004), ‘ತಿರುಪಾಚಿ’ (2005), ‘ಆತಿ’ (2006), ‘ಕುರುವಿ’ (2008), ‘ಲಿಯೋ’ (2023) ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ, ವಿಜಯ್ ಮತ್ತು ತ್ರಿಶಾ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಸಾಕಷ್ಟು ವದಂತಿಗಳು ಕೇಳಿಬರುತ್ತಿವೆ. ಆದರೆ, ಇಬ್ಬರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

https://www.newsics.com/2026/04/07/actress-pavithra-gowda-withdraws-her-bail-application/

TAGGED:Trisha shares a surprising post amid romance rumors
Share This Article
Facebook Twitter Copy Link Print
Previous Article ಜಾಮೀನು ಅರ್ಜಿಯನ್ನೇ ಹಿಂಪಡೆದ ನಟಿ ಪವಿತ್ರಾ ಗೌಡ! ಕಾರಣವೇನು?
Next Article ಕರ್ನಾಟಕ ಸೇರಿ ದೇಶದ ಹಲವು ಕಡೆ ಮುಂದಿನ 48 ಗಂಟೆ ಭಾರೀ ಮಳೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?