Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಯುವತಿ ಜತೆ ಸಪ್ತಪದಿ ತುಳಿದ ಮಹಾಕುಂಭದ ಐಐಟಿ ಬಾಬಾ!
ಕರ್ನಾಟಕಪ್ರಮುಖ

ಬೆಂಗಳೂರು ಯುವತಿ ಜತೆ ಸಪ್ತಪದಿ ತುಳಿದ ಮಹಾಕುಂಭದ ಐಐಟಿ ಬಾಬಾ!

Share
1 Min Read
SHARE

newsics.com

ಜಜ್ಜರ್​​ಸಿಂಗ್:ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಬೆಳಕಿಗೆ ಬಂದ ‘ಐಐಟಿ ಬಾಬಾ’ ಅಭಯ್ ಸಿಂಗ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ಶಿವ ದೇವಾಲಯದಲ್ಲಿ ಪ್ರೀತಿಯಲ್ಲಿ ಬಿದ್ದಿದ್ದಾರೆ ಎನ್ನುವುದು ತಿಳಿದು ಬಂದಿತ್ತು. ಆದರೆ ಈಗ ಪ್ರೀತಿಸಿದ್ದ ಹುಡುಗಿಯನ್ನೇ ವರಿಸಿದ್ದಾರೆ

  ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಫೆಬ್ರವರಿ 15ರಂದು ಧರ್ಮಶಾಲಾದ ಅಂಜನ್‌ಗಢ ಪ್ರದೇಶದ ಶಿವ ದೇವಸ್ಥಾನದಲ್ಲಿ ಅಭಯ್ ಮತ್ತು ಪ್ರೀತಿಕಾ ಹಿಂದೂ ವಿಧಿವಿಧಾನಗಳ ಪ್ರಕಾರ ವಿವಾಹವಾಗಿದ್ದಾರೆ ಎನ್ನುವುದು ತಿಳಿದುಬಂದಿದೆ. ನಂತರ, ಫೆಬ್ರವರಿ 19ರಂದು ನ್ಯಾಯಾಲಯದ ನೋಂದಣಿಯಲ್ಲೂ ಜೋಡಿ ಪ್ರೇಮಿಗಳು ಅಂಕಿತ ಹಾಕಿದ್ದಾರೆ. ಪ್ರಸ್ತುತ, ನವವಿವಾಹಿತರು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ವಾಸಿಸುತ್ತಿದ್ದಾರೆ.

ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ ಜಜ್ಜರ್‌ಗೆ ಬಂದಿದ್ದರು.

ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ ಕರಣ್ ಸಿಂಗ್ ಗ್ರೆವಾಲ್ ಅವರ ಕೊಠಡಿಯಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ಅಲ್ಲಿ ಮಾಧ್ಯಮದವರನ್ನು ಸಹ ಭೇಟಿಯಾದರು. ಈ ಸಂದರ್ಭದಲ್ಲಿ ಅಭಯ್, ತಮ್ಮ ಪತ್ನಿ ಪ್ರೀತಿಕಾ ಬೆಂಗಳೂರಿನ ನಿವಾಸಿಯಾಗಿರುವುದಾಗಿ ಹೇಳಿದ್ದಾರೆ.

https://www.newsics.com/2026/04/07/heavy-rains-expected-in-many-parts-of-the-country-including-karnataka-in-the-next-48-hours/

TAGGED:Mahakumbh's IIT Baba steps on Saptapadi with a young woman from Bangalore!
Share This Article
Facebook Twitter Copy Link Print
Previous Article ಕರ್ನಾಟಕ ಸೇರಿ ದೇಶದ ಹಲವು ಕಡೆ ಮುಂದಿನ 48 ಗಂಟೆ ಭಾರೀ ಮಳೆ
Next Article Karnataka Second PUC Result ಇಂದು ಪ್ರಕಟವಾಗಬೇಕಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?