Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Second PUC Result ಇಂದು ಪ್ರಕಟವಾಗಬೇಕಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ
ಕರ್ನಾಟಕಪ್ರಮುಖ

Karnataka Second PUC Result ಇಂದು ಪ್ರಕಟವಾಗಬೇಕಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ಇಂದು  ಬಿಡುಗಡೆಯಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

 

ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಉಪಚುನಾವಣೆ ನಡೆಯುತ್ತಿರುವುದರಿಂದ, ಮಾದರಿ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಿಸಲು ತಾಂತ್ರಿಕ ಅಡಚಣೆ ಉಂಟಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೂಲಗಳ ಪ್ರಕಾರ, ಫಲಿತಾಂಶ ಪ್ರಕಟಿಸಲು ಆಯೋಗವು ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದೆ ಎನ್ನಲಾಗುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 8ರಂದು ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ.

ಇಂದು ಸಂಜೆಯೊಳಗೆ ಮಂಡಳಿಯು ಮುಂದಿನ ದಿನಾಂಕದ ಬಗ್ಗೆ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.

https://www.newsics.com/2026/04/07/mahakumbhs-iit-baba-steps-on-saptapadi-with-a-young-woman-from-bangalore/

TAGGED:have been postponed.Karnataka Second PUC resultswhich were to be announced today
Share This Article
Facebook Twitter Copy Link Print
Previous Article ಬೆಂಗಳೂರು ಯುವತಿ ಜತೆ ಸಪ್ತಪದಿ ತುಳಿದ ಮಹಾಕುಂಭದ ಐಐಟಿ ಬಾಬಾ!
Next Article 20 ವರ್ಷಗಳ ಹಿಂದೆ 10 ಕೋಟಿ ಸಾಲ ಮಾಡಿ ಕಟ್ಟಿದ ಮನೆ ಇಂದು 100 ಕೋಟಿಗೆ ಮಾರಾಟ :ನಟಿ ಮೀನಾ ಅವರ ಬಿಸಿನೆಸ್ ಮೈಂಡ್ ಗೆ ನೆಟ್ಟಿಗರು ಫಿದಾ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?