Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಚಲಿಸುತ್ತಿರುವ ರೈಲಿನಿಂದಲೇ ಬೇರ್ಪಟ್ಟ ಎರಡು ಬೋಗಿಗಳು: ವಿಡಿಯೋ ನೋಡಿ
Uncategorized

ಚಲಿಸುತ್ತಿರುವ ರೈಲಿನಿಂದಲೇ ಬೇರ್ಪಟ್ಟ ಎರಡು ಬೋಗಿಗಳು: ವಿಡಿಯೋ ನೋಡಿ

Share
1 Min Read
SHARE

newsics.com
ಗುಜರಾತ್: ಮುಂಬೈ- ಅಹ್ಮದಾಬಾದ್ ಡಬಲ್ ಡೆಕ್ಕರ್ ರೈಲಿನ ಬೋಗಿಗಳು ರೈಲು ಚಲಿಸುತ್ತಿರುವಾಗಲೇ ಬೇರ್ಪಟ್ಟು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿತ್ತು.

ಗುರುವಾರ ಮಧ್ಯಾಹ್ನ 2.30ಕ್ಕೆ ಇಂತಹದೊಂದು ಘಟನೆಗೆ ಸೂರತ್ ನಗರ ಸಾಕ್ಷಿಯಾಗಿದೆ.

ಮುಂಬೈನಿಂದ ಹೊರಟಿದ್ದ ಡಬಲ್ ಡೆಕ್ಕರ್ ಟ್ರೈನ್, ಸೂರತ್ ಕೂಗಳತೆ ದೂರದಲ್ಲಿರುವುವಾಗಲೇ ಬೋಗಿಗಳು ಬಿಚ್ಚಿಕೊಂಡಿವೆ. ಇಂಜಿನ್ಗೆ ಅಂಟಿಕೊಡಿದ್ದ ಬೋಗಿಗಳು ಒಂದಿಷ್ಟು ಮೀಟರ್ ದೂರ ಹೋಗಿ ನಿಂತರೆ. ಇಂಜಿನ್ನಿಂದ ಬೇರ್ಪಟ್ಟ ಬೋಗಿಗಳು ಹಿಂದುಳಿದಿದ್ದವು. ಘಟನೆ ಪ್ರಯಾಣಿಕರಲ್ಲಿ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಕೆಲ ಕಾಲ ಪ್ರಯಾಣಿಕರು ಗಾಬರಿಗೆ ಬಿದ್ದಿದ್ದರು ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ. ಕೂದಲೆಳೆ ಅಂತರದಲ್ಲಿ ದೊಡ್ಡ ಅಪಘಾತವೊಂದು ತಪ್ಪಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

https://twitter.com/AbhishekDJoshi1/status/1823943498812301313

Share This Article
Facebook Twitter Copy Link Print
Previous Article ರೈತರಿಗೆ ವರವಾದ ವರಮಹಾಲಕ್ಷ್ಮಿ ಹಬ್ಬ ಗಗನಕ್ಕೇರಿದ ಹೂ, ಹಣ್ಣು, ತರಕಾರಿ ಬೆಲೆ
Next Article BBMP ನಿರ್ಲಕ್ಷ್ಯಕ್ಕೆ 3.5 ಕೋಟಿ ವೆಚ್ಚದ ಕಮ್ಯುನಿಟಿ ಹಾಲ್ ಬಲಿ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?