Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BBMP ನಿರ್ಲಕ್ಷ್ಯಕ್ಕೆ 3.5 ಕೋಟಿ ವೆಚ್ಚದ ಕಮ್ಯುನಿಟಿ ಹಾಲ್ ಬಲಿ!
ಕರ್ನಾಟಕಪ್ರಮುಖ

BBMP ನಿರ್ಲಕ್ಷ್ಯಕ್ಕೆ 3.5 ಕೋಟಿ ವೆಚ್ಚದ ಕಮ್ಯುನಿಟಿ ಹಾಲ್ ಬಲಿ!

Share
1 Min Read
SHARE

newsics.com
ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ರಾತ್ರಿಯಾದರೆ ಸಾಕು ಕುಡುಕರು, ಪುಡಾರಿಗಳ ಶಿಳ್ಳೆ, ಕೇಕೆ ಕೇಳಿಬರ್ತಿದೆ. ಕೋಟಿ ಕೋಟಿ ರೂ. ವೆಚ್ಚ ಮಾಡಿ ಕಟ್ಟಿಸಿದ್ದ BBMP ಸಮುದಾಯಭವನ ಉದ್ಘಾಟನೆ ಭಾಗ್ಯ ಸಿಗದೇ ಗಬ್ಬೆದ್ದುನಾರುತ್ತಿದೆ.

ಜಯನಗರದಲ್ಲಿ ಕೋಟಿ ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿಯ ಸಮುದಾಯ ಭವನ ನಿರ್ಮಸಲಾಗಿದೆ. 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಈ ಕಟ್ಟಡ 2020ರಲ್ಲೇ ಉದ್ಘಾಟನೆಯಾಗಬೇಕಿತ್ತು, ಆದರೆ ಮಾಜಿ ಶಾಸಕಿ ಸೌಮ್ಯರೆಡ್ಡಿ ಹಾಗೂ ಹಾಲಿ ಶಾಸಕ ಸಿ.ಕೆ.ರಾಮಮೂರ್ತಿ ಜಿದ್ದಾಜಿದ್ದಿನಿಂದ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ.

ಜಯನಗರ ಸುತ್ತಮುತ್ತಲಿನ ಜನರಿಗೆ ಕಾರ್ಯಕ್ರಮಗಳು, ಸಮಾರಂಭ ನಡೆಸೋಕೆ ಸಹಾಯವಾಗಲಿ ಅಂತಾ ಸೌಮ್ಯರೆಡ್ಡಿ ಶಾಸಕಿಯಾಗಿದ್ದ ವೇಳೆ ಈ ಕಟ್ಟಡದ ಕಾಮಗಾರಿ ನಡೆಸಲಾಗಿತ್ತು. ಬಿಬಿಎಂಪಿಯ ಅನುದಾನದಿಂದ 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಕಟ್ಟಡ ಬಳಿಕ ಬಂದ ಶಾಸಕ ರಾಮಮೂರ್ತಿ ಅವಧಿಯಲ್ಲಿ ಕಾಮಗಾರಿ ಮುಗಿದ್ರೂ ರಾಜಕೀಯ ಒಳಮುನಿಸಿನಿಂದ ಕಟ್ಟಡ ಉದ್ಘಾಟನೆಯಾಗಿಲ್ಲ ಅಂತಾ ಸ್ಥಳೀಯರು ಆರೋಪಿಸ್ತಿದ್ದಾರೆ. ಸದ್ಯ ಕೋಟ್ಯಾಂತರ ರೂ ವೆಚ್ಚದ ಈ ಸಮುದಾಯ ಭವನ ಕಟ್ಟಡ, ಕುಡುಕರು, ಪುಂಡರ ತಾಣವಾಗಿದ್ದು, ಜನರ ತೆರಿಗೆ ಹಣ ವ್ಯರ್ಥ ಮಾಡಿರೋ ಪಾಲಿಕೆ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ.

TAGGED:The work of this building was done when Soumya Reddy was an MLA to help the people around Jayanagar
Share This Article
Facebook Twitter Copy Link Print
Previous Article ಚಲಿಸುತ್ತಿರುವ ರೈಲಿನಿಂದಲೇ ಬೇರ್ಪಟ್ಟ ಎರಡು ಬೋಗಿಗಳು: ವಿಡಿಯೋ ನೋಡಿ
Next Article ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಗೆ ವಾರ್ಡ್ ಬಾಯ್ನಿಂದ ಆಪರೇಷನ್!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?