Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Air India CEO resigns ಏರ್ ಇಂಡಿಯಾ CEO ಹುದ್ದೆಗೆ ಕ್ಯಾಂಪ್ಬೆಲ್ ವಿಲ್ಸನ್ ರಾಜೀನಾಮೆ
ದೇಶಪ್ರಮುಖ

Air India CEO resigns ಏರ್ ಇಂಡಿಯಾ CEO ಹುದ್ದೆಗೆ ಕ್ಯಾಂಪ್ಬೆಲ್ ವಿಲ್ಸನ್ ರಾಜೀನಾಮೆ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ನವದೆಹಲಿ: ಟಾಟಾ ಸಮೂಹದ ಒಡೆತನದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಅವರು ದಿಢೀರ್ ರಾಜೀನಾಮೆ ನೀಡಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.

2022ರಲ್ಲಿ ನೇಮಕಗೊಂಡಿದ್ದ ಇವರ ಅಧಿಕಾರಾವಧಿ 2027ರವರೆಗೆ ಇತ್ತಾದರೂ, ವೈಯಕ್ತಿಕ ಅಥವಾ ಇತರ ಕಾರಣಗಳಿಂದಾಗಿ ಅವರು ಅವಧಿಗೂ ಮುನ್ನವೇ ಹೊರನಡೆದಿದ್ದಾರೆ. ಏರ್ ಇಂಡಿಯಾದ ಬದಲಾವಣೆಯ ಪರ್ವದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಲ್ಸನ್ ಅವರ ನಿರ್ಗಮನವು ವಾಯುಯಾನ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕ್ಯಾಂಪ್‌ಬೆಲ್ ವಿಲ್ಸನ್ ಅವರನ್ನು ಐದು ವರ್ಷಗಳ ಅವಧಿಗೆ ನೇಮಿಸಲಾಗಿತ್ತು. ಏರ್ ಇಂಡಿಯಾದ ಸಿಇಒ ಆಗಿ ಅವರ ಅಧಿಕಾರಾವಧಿಯು ಜುಲೈ 2027 ರಲ್ಲಿ ಮುಕ್ತಾಯಗೊಳ್ಳಬೇಕಿತ್ತು. ವಿಲ್ಸನ್ ಅವರು ನ್ಯೂಜಿಲೆಂಡ್‌ನ ಕ್ಯಾಂಟರ್ಬರಿ ವಿಶ್ವವಿದ್ಯಾಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಮಾಸ್ಟರ್ ಆಫ್ ಕಾಮರ್ಸ್ (ಪ್ರಥಮ ದರ್ಜೆ ಗೌರವ) ಪದವಿ ಪಡೆದಿದ್ದಾರೆ.

https://www.newsics.com/2026/04/07/bomb-attack-on-house-in-manipur-two-children-killed-on-the-spot/

TAGGED:Campbell Wilson resigns as Air India CEO
Share This Article
Facebook Twitter Copy Link Print
Previous Article ವಾರ ಭವಿಷ್ಯ: ಹೇಗಿದೆ ನಿಮ್ಮ ಈ ವಾರದ ಅದೃಷ್ಟ?
Next Article ರಮ್ಯಾ ಮತ್ತೆ ಸಿನಿಮಾಗಳಲ್ಲಿ ನಟಿಸ್ತಾರಾ? ಬಾಲಿವುಡ್​ನ ಖ್ಯಾತ ನಿರ್ದೇಶಕನ ಭೇಟಿಯಾಗಿದ್ದೇಕೆ ಸ್ಯಾಂಡಲ್​ವುಡ್ ಕ್ವೀನ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?