Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಜರು ಭೂಮಿಯಲ್ಲಿ ವಿದೇಶಿ ಮಾವಿನ ಪಸಲು : ಮಿಯಾಝಕಿ ಮಾವು ಬೆಳೆದು ಲಕ್ಷ ಲಕ್ಷ ಆದಾಯ ಪಡೆದ ರೈತ ಮಹಿಳೆ
ಕರ್ನಾಟಕಪ್ರಮುಖ

ಬಂಜರು ಭೂಮಿಯಲ್ಲಿ ವಿದೇಶಿ ಮಾವಿನ ಪಸಲು : ಮಿಯಾಝಕಿ ಮಾವು ಬೆಳೆದು ಲಕ್ಷ ಲಕ್ಷ ಆದಾಯ ಪಡೆದ ರೈತ ಮಹಿಳೆ

Share
1 Min Read
SHARE

 https://youtube.com/shorts/AWyQA9JMFI4?si=6teca9JBs0VZQurx

newsics.com

ಇಂಡಿ  : ಅಪರೂಪದ ವಿದೇಶಿ ತಳಿ, ಬೆಲೆಬಾಳುವ ‘ಮಿಯಾಝಕಿ’ ಮಾವಿನ ಹಣ್ಣು ಬೆಳೆದು ಇಂಡಿ ನಗರದ ರೈತ ಮಹಿಳೆ ಕಮಾಲ್‌ ಮಾಡಿದ್ದಾರೆ. ಸದ್ಯ ಲಕ್ಷ ರೂ.ಗೆ ಕೆಜಿಯಂತೆ ಮಾರಾಟವಾಗುತ್ತಿದ್ದು, ಭರಪೂರ ಆದಾಯ ಗಳಿಸುತ್ತಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ನಗರದ ಪ್ರಗತಿಪರ ರೈತ ಮಹಿಳೆ ರಾಜಶ್ರೀ ಅನಂತ ಜೈನ ಅವರು ವಿಶ್ವದ ಅತ್ಯಂತ ದುಬಾರಿ ತಳಿ ಎಂದೇ ಖ್ಯಾತಿಯಾದ ಜಪಾನ್ ಮೂಲದ ‘ಮಿಯಾಝಕಿ’ ಮಾವನ್ನು ಬೆಳೆಯುವ ಮೂಲಕ ಗಮನಸೆಳೆದಿದ್ದಾರೆ. ಕೇವಲ 10 ಗುಂಟೆ ಜಮೀನಿನಲ್ಲಿ ಆಂಧ್ರಪ್ರದೇಶದಿಂದ ತಂದ ಸಸಿಗಳನ್ನು ನಾಟಿ ಮಾಡಿರುವ ಇವರು, ಈಗ ಯಶಸ್ವಿಯಾಗಿ ಫಸಲು ಪಡೆಯುತ್ತಿದ್ದಾರೆ.

20 ವರ್ಷಗಳ ಹಿಂದೆ ಖರೀದಿಸಿದ್ದ 10 ಎಕರೆ ಬಂಜರು ಜಮೀನಿನಲ್ಲಿ ರಾಜಶ್ರೀ ಅವರು ಪತಿಯ ಸಹಕಾರದಿಂದ ಸಾವಯವ ಕೃಷಿ ಪದ್ಧತಿಯಲ್ಲಿ ದೇಶ-ವಿದೇಶದ 40 ಕ್ಕೂ ಹೆಚ್ಚು ಬಗೆಯ ಹಣ್ಣಿನ ಗಿಡ ಬೆಳೆಸಿದ್ದು, ಬಹುತೇಕ ಫಲ ನೀಡುತ್ತಿವೆ. ಮಿಯಾಝಕಿ, ಬನಾನಾ ಮಾವಿನಹಣ್ಣು, ವಾಟರ್‌ ಆ್ಯಪಲ್‌ ಸೇರಿ ಪ್ರತಿಯೊಂದು 25 ಕ್ಕೂ ಹೆಚ್ಚು ಹಣ್ಣಿನ ಗಿಡ ಬೆಳೆದಿದ್ದಾರೆ.

ಸಂಪೂರ್ಣ ನೀರಾವರಿ ಅಳವಡಿಸಿಕೊಂಡಿದ್ದು, ಐದು ಕೊಳವೆಬಾವಿ ಕೊರೆಸಿದ್ದಾರೆ. ಎಲ್ಲ ಕಡೆಗೂ ಸೆಟಲೈಟ್‌ ಮೊಬೈಲ್‌ ಆಪರೇಟರ್‌ನಿಂದ ನೀರು ಬಿಡುವ ವ್ಯವಸ್ಥೆ ಇದೆ. ಮೊದಲು ತರಕಾರಿ ಬೆಳೆದ ರಾಜಶ್ರೀ ಅವರು, ಹೊಲದ ಬದುವಿಗೆ ಸ್ವದೇಶಿ ಹಾಗೂ ವಿದೇಶಿ ತಳಿಯ ಹಣ್ಣಿನ ಗಿಡ, 20 ತೆಂಗಿನ ಗಿಡ ಬೆಳೆಸಿದರು. ಈಗ ವಿದೇಶಿ ಮಾವಿನ ಹಣ್ಣು ಬೆಳೆದು ಯಶಸ್ಸು ಸಾಧಿಸಿದ್ದಾರೆ.

ಮಿಯಾಝಕಿ ಮಾವು ನಾಲ್ಕು ವರ್ಷಕ್ಕೆ ಫಸಲು ಕೊಡಲು ಆರಂಭಿಸುತ್ತದೆ. ರಾಜಶ್ರೀ ಅವರು ಎರಡು ವರ್ಷದ ಅಗಿ ತಂದು ಹಚ್ಚಿದ್ದರು. ಈಗ ಎರಡು ವರ್ಷದ ಬಳಿಕ ಫಸಲು ನೀಡುತ್ತಿವೆ.

Share This Article
Facebook Twitter Copy Link Print
Previous Article ವೇದಿಕೆಯಲ್ಲಿ ಖ್ಯಾತ ನಟಿಗೆ ತಬ್ಬಿಕೊಂಡು ಮುತ್ತಿಟ್ಟ ಅಭಿಮಾನಿ : ವಿಡಿಯೋ ನೋಡಿ
Next Article ಏ.9 ರಂದು ಕರ್ನಾಟಕ ದ್ವಿತೀಯ PUC ಫಲಿತಾಂಶ ಪ್ರಕಟ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?