Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ!
Uncategorized

ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ!

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಬೆಂಗಳೂರು : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ಮಾಡಿದ್ದ ಹಾಗೂ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

ತ್ಯಾಗರಾಜನಗರ ನಿವಾಸಿಯಾಗಿರುವ ಮಹಿಳೆಯೊಬ್ಬರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಶೋಷಣೆಯ ಆರೋಪ ಮಾಡಿ ದೂರು ಸಲ್ಲಿಸಿದ್ದಾರೆ.

ನಾನು ಸ್ವಾಮಿಜಿ ಅವರ ಭಕ್ತೆಯಾಗಿದ್ದೆ. ಅವರು ನನ್ನನ್ನು ಮಠಕ್ಕೆ ಕರೆಸಿ ಪ್ರಸಾದ ಕೊಡುತ್ತೇನೆ ಎಂದು ಹೇಳಿ ನನ್ನ ವಿಶ್ವಾಸವನ್ನು ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದರು. ಆ ಸಮಯದಲ್ಲಿ ನನ್ನ ತಿಳುವಳಿಕೆಯಿಲ್ಲದೆ ವಿಡಿಯೋ ಮಾಡಿಕೊಂಡಿದ್ದಾರೆ.

ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲಾಕ್ಮೇಲ್ ಮಾಡುತ್ತಿದ್ದು, ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ.ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ. ಆದ್ದರಿಂದ, ಈ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ FIR ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ..

 

TAGGED:Basavajaya Mrityunjaya Swamiji accused of sexual harassment!
Share This Article
Facebook Twitter Copy Link Print
Previous Article ಏ.9 ರಂದು ಕರ್ನಾಟಕ ದ್ವಿತೀಯ PUC ಫಲಿತಾಂಶ ಪ್ರಕಟ
Next Article ಯುದ್ದದ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?