Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವೃತ್ತಿ ಜೀವನದ ಬಗ್ಗೆ ಜಾನ್ವಿ ಕಪೂರ್ ಹೇಳಿದ್ದೇನು?
ಪ್ರಮುಖಮನರಂಜನೆ

ವೃತ್ತಿ ಜೀವನದ ಬಗ್ಗೆ ಜಾನ್ವಿ ಕಪೂರ್ ಹೇಳಿದ್ದೇನು?

Share
1 Min Read
SHARE

ಬಾಲಿವುಡ್ ನಟಿ ಜಾನ್ವಿ ಕಪೂರ್ 2018ರಿಂದ ಸತತವಾಗಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಂಡರೆ, ಇನ್ನು ಕೆಲವು ವಿಫಲವಾಗಿವೆ. ಆದರೂ, ತಮ್ಮ ನಟನೆ ಮತ್ತು ಸೌಂದರ್ಯದಿಂದ ಲಕ್ಷಾಂತರ ಜನರ ಹೃದಯ ಗೆದ್ದಿದ್ದಾರೆ. ಆದರೆ, ಅವರ ಈ ಪಯಣ ಅಷ್ಟು ಸುಲಭವಾಗಿರಲಿಲ್ಲ. ಒಂದು ಸಮಯದಲ್ಲಿ ತಾನು ಖಿನ್ನತೆಗೆ ಒಳಗಾಗಿದ್ದೆ ಎಂದು ಅವರೇ ಹೇಳಿಕೊಂಡಿದ್ದಾರೆ..

ಇತ್ತೀಚೆಗೆ ಪಾಡ್‌ಕಾಸ್ಟ್ ಒಂದರಲ್ಲಿ ಮಾತನಾಡಿದ ಜಾನ್ವಿ, ‘ಧಡಕ್’ ಬಿಡುಗಡೆಯಾದ ನಂತರ ತಾನು ಖಿನ್ನತೆಗೆ ಜಾರಿದ್ದೆ ಎಂದು ಹೇಳಿದ್ದಾರೆ. ಜನ ತನ್ನನ್ನು ಇಷ್ಟಪಡುವುದಿಲ್ಲ ಎಂದು ಅವರಿಗೆ ಅನಿಸಿತ್ತಂತೆ.

ಜಾನ್ವಿ, ‘ಯಾರೇ ನನ್ನ ಮೊದಲ ಸಿನಿಮಾ ‘ಧಡಕ್’ ಬಗ್ಗೆ ಮಾತನಾಡಿದರೂ, ನಾನು ಅದರಲ್ಲಿ ಚೆನ್ನಾಗಿ ನಟಿಸಿದ್ದೆ ಮತ್ತು ಸಿನಿಮಾ ಹಿಟ್ ಆಯಿತು ಎನ್ನುತ್ತಾರೆ. ಆದರೆ ನನ್ನ ನೆನಪುಗಳು ಬೇರೆಯೇ ಇವೆ. ಆ ಸಮಯದಲ್ಲಿ ನಾನು ಖಿನ್ನತೆಯಲ್ಲಿದ್ದೆ. ನಾನು ಮುಗಿದು ಹೋದೆ, ಜನ ನನ್ನನ್ನು ದ್ವೇಷಿಸುತ್ತಾರೆ ಎಂದು ಅನಿಸಿತ್ತು’ ಎಂದು ಹೇಳಿದ್ದಾರೆ. ತಾಯಿ ಶ್ರೀದೇವಿ (Sridevi) ಅವರ ನಿಧನದ ನಂತರ ತಾನು ಭಾವನಾತ್ಮಕವಾಗಿ ತುಂಬಾ ದುರ್ಬಲಳಾಗಿದ್ದೆ ಎಂದು ನಟಿ ಹೇಳಿದ್ದಾರೆ.

ತಾಯಿಯಿಂದ ಸಿಗುತ್ತಿದ್ದ ಆತ್ಮವಿಶ್ವಾಸವನ್ನು ಈಗ ಪ್ರೇಕ್ಷಕರಿಂದ ನಿರೀಕ್ಷಿಸುತ್ತಿದ್ದೆ. ಆದರೆ, ಎಲ್ಲ ಕಡೆಯಿಂದ ನಿರೀಕ್ಷಿತ ಪ್ರತಿಕ್ರಿಯೆ ಸಿಗದಿದ್ದಾಗ, ನೆಗೆಟಿವ್ ವಿಷಯಗಳತ್ತ ಮಾತ್ರ ಗಮನ ಹರಿಸಲು ಶುರುಮಾಡಿದೆ ಎಂದಿದ್ದಾರೆ. ‘ನಾನು ಕೇವಲ ನೆಗೆಟಿವ್ ವಿಷಯಗಳ ಮೇಲೆ ಗಮನ ಹರಿಸುತ್ತಿದ್ದೆ. ‘ಧಡಕ್’ ಒಂದು ಯಶಸ್ವಿ ಚಿತ್ರ ಎಂಬುದು ನನಗೆ ಅರ್ಥವಾಗಲೇ ಇಲ್ಲ. ನಾನು ಚೆನ್ನಾಗಿ ನಟಿಸಿಲ್ಲ, ಜನ ನನ್ನನ್ನು ಇಷ್ಟಪಡುವುದಿಲ್ಲ ಎಂದೇ ಭಾವಿಸಿದ್ದೆ’ ಎಂದು ಜಾನ್ವಿ ಹೇಳಿದ್ದಾರೆ.

 

ಬೆಳಗ್ಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದಿದ್ದ ಯುವತಿಯೇ ರಾತ್ರಿ ಉಲ್ಟಾ!

TAGGED:I thought people hated me: Janhvi KapoorI went into depression after this movie
Share This Article
Facebook Twitter Copy Link Print
Previous Article ಬೆಳಗ್ಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದಿದ್ದ ಯುವತಿಯೇ ರಾತ್ರಿ ಉಲ್ಟಾ!
Next Article Butta bomma ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬುಟ್ಟ ಬೊಮ್ಮ ಸಾಂಗ್ ; ಈ ಹಾಡು ಕೇಳಿದರೆ ನೀವೂ ಕುಣಿಯುವುದು ಗ್ಯಾರಂಟಿ, ವಿಡಿಯೋ ನೋಡಿ

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?