Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮುಟ್ಟಿನ ಬಗ್ಗೆ ನಟಿ ಶ್ರೀಲೀಲಾ ಹೇಳಿದ್ದೇನು?
ಪ್ರಮುಖಮನರಂಜನೆ

ಮುಟ್ಟಿನ ಬಗ್ಗೆ ನಟಿ ಶ್ರೀಲೀಲಾ ಹೇಳಿದ್ದೇನು?

Share
1 Min Read
SHARE

ನಟಿ ಶ್ರೀಲೀಲಾ ಒಂದು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ಕಾರ್ಯಕ್ರಮದಲ್ಲಿ ತುಂಬಾ ಮಂದಿ ಮಹಿಳೆಯರು ಸೇರಿದ್ದರು. ಆ ಸಮಯದಲ್ಲಿ, ಋತುಚಕ್ರದ ಬಗ್ಗೆ ನಟಿ ಮಾತನಾಡಿದ್ದಾರೆ. ಶೂಟಿಂಗ್​ ಸಮಯದಲ್ಲಿ ಪೀರಿಯಡ್ಸ್ ಕಾರಣಕ್ಕೆ ಸಮಸ್ಯೆ ಎದುರಿಸಿದ ಸಂದರ್ಭ ಇದ್ಯಾ ಎನ್ನುವ ಪ್ರಶ್ನೆ ಎದುರಾಗಿತ್ತು. ಆಗ ಶ್ರೀಲೀಲಾ ಹೇಳಿರುವ ಮಾತು ಇದೀಗ ಪರ-ವಿರೋಧಕ್ಕೆ ಕಾರಣವಾಗಿದೆ.

ಮುಟ್ಟು ಎನ್ನುವುದೇ ನಮಗೆ ಸಮಸ್ಯೆ ಆಗಬಾರದು. ನಾನು ಇದುವರೆಗೆ ಮಾಡಿರುವ ಸಾಕಷ್ಟು ಹಿಟ್​ ಸಾಂಗ್​ ವೇಳೆ ನನಗೂ ಋತುಸ್ರಾವ ಆಗಿತ್ತು. ಅಂತಹ ಸಾಂಗ್ಸ್ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗಿವೆ. ಪೀರಿಯಡ್ಸ್ ಅನ್ನೋದು ಒಬ್ಬ ಮಹಿಳೆಗೆ ನೆಪ ಆಗಬಾರದು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಮಹಿಳೆಯರು ತಮ್ಮ ಶಾರೀರಿಕ, ಮಾನಸಿಕ ಸಮಸ್ಯೆಗಳನ್ನು ಮೀರಿ ಮುಂದೆ ಸಾಗಬೇಕು. ಪುರುಷನಿಗೆ ಸಮನಾಗಿ ಮಹಿಳೆಯರಿಗೆ ಅವಕಾಶ, ಸಮಾನ ಅಧಿಕಾರ, ಸಮಾನ ಹಕ್ಕು ಕೇಳುವಾಗ, ಪಿರಿಯಡ್ಸ್ ಸಮಸ್ಯೆ ನೆಪವೊಡ್ಡಿ ಹಿಂದೆ ಉಳಿಯುವುದು ಸರೀನಾ ಎಂದು ಪ್ರಶ್ನಿಸಿರೋ ನಟಿ, ನಮ್ಮ ಶಾರೀರಿಕ, ಮಾನಸಿಕ ಸಮಸ್ಯೆ ಮೀರಿ ಸಾಗಬೇಕು. ನಮ್ಮನ್ನು ನಾವು ಪುಶ್​ ಮಾಡಬೇಕು ಎಂದಿದ್ದಾರೆ.

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬುಟ್ಟ ಬೊಮ್ಮ ಸಾಂಗ್ ; ಈ ಹಾಡು ಕೇಳಿದರೆ ನೀವೂ ಕುಣಿಯುವುದು ಗ್ಯಾರಂಟಿ

TAGGED:What did actress Srileela say about menstruation?
Share This Article
Facebook Twitter Copy Link Print
Previous Article Butta bomma ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬುಟ್ಟ ಬೊಮ್ಮ ಸಾಂಗ್ ; ಈ ಹಾಡು ಕೇಳಿದರೆ ನೀವೂ ಕುಣಿಯುವುದು ಗ್ಯಾರಂಟಿ, ವಿಡಿಯೋ ನೋಡಿ
Next Article Devid Warner arrest ಕ್ರಿಕೆಟ್ ದಿಗ್ಗಜ ಡೇವಿಡ್ ವಾರ್ನರ್ ಅರೆಸ್ಟ್

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?