Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮುಂದಿನ 48 ತಾಸು ‘ಇದ್ದಲ್ಲೇ ಇರಿ’: ಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಸಂದೇಶ
ವಿದೇಶ

ಮುಂದಿನ 48 ತಾಸು ‘ಇದ್ದಲ್ಲೇ ಇರಿ’: ಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಸಂದೇಶ

Share
1 Min Read
SHARE

ಗಡುವು ಮೀರಿದ್ದಲ್ಲಿ ಇಂದು ರಾತ್ರಿಯೇ ಇರಾನ್ ಸರ್ವನಾಶವಾಗಲಿದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಒಡ್ಡಿದ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ಮುಂದಿನ 48 ತಾಸು ಇದ್ದಲ್ಲೇ ಇರುವಂತೆ ತುರ್ತು ಸೂಚನೆ ನೀಡಲಾಗಿದೆ.

ಪಶ್ಚಿಮ ಏಷ್ಯಾ ಯುದ್ಧ ನಿರ್ಣಾಯಕ ಹಂತವನ್ನು ತಲುಪಿರುವಂತೆಯೇ ಮುಂದಿನ 48 ಗಂಟೆಗಳ ಕಾಲ ಎಲ್ಲಿ ಇರುತ್ತಾರೆಯೋ ಅಲ್ಲೇ ಇರುವಂತೆ ಭಾರತೀಯ ನಾಗರಿಕರಿಗೆ ತುರ್ತು ನಿರ್ದೇಶನ ನೀಡಲಾಗಿದೆ.
ಮಿಲಟರಿ ಮೂಲಸೌಕರ್ಯ, ಬಹುಮಹಡಿ ಕಟ್ಟಡ ಮುಂತಾದ ಪ್ರದೇಶಗಳಲ್ಲಿ ನಿಲ್ಲದಂತೆ ಸೂಚನೆ ನೀಡಲಾಗಿದ್ದು, ಮನೆಯಲ್ಲೇ ಇರುವಂತೆ ತಿಳಿಸಲಾಗಿದೆ.

ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆಯೂ ಸೂಚಿಸಲಾಗಿದೆ. ಅಲ್ಲದೆ ಸಹಾಯವಾಣಿ ಸಂಖ್ಯೆಯು ಚಾಲ್ತಿಯಲ್ಲಿದೆ ಎಂದು ತಿಳಿಸಿದೆ.

ಹೊರ್ಮುಜ್ ಜಲಸಂಧಿ ಮುಕ್ತಗೊಳಿಸುವಂತೆ ಇರಾನ್‌ಗೆ ಟ್ರಂಪ್ ಗಡುವು (ಭಾರತೀಯ ಕಾಲಮಾನ ಬುಧವಾರ ಬೆಳಿಗ್ಗೆ 5.30ಕ್ಕೆ) ಗಡುವು ವಿಧಿಸಿದ್ದರು. ಈ ಗುಡುವು ಮೀರಿದರೆ ಇರಾನ್‌ನ ಸಂಪೂರ್ಣ ನಾಗರಿಕತೆ ಸರ್ವನಾಶವಾಗಲಿದೆ ಎಂದು ಟ್ರಂಪ್ ಬೆದರಿಕೆ ಒಡ್ಡಿದ್ದರು.

ಅಧಿಕೃತ ಅಂಕಿಅಂಶಗಳ ಪ್ರಕಾರ, ಫೆಬ್ರುವರಿ 28ರಂದು ನಡೆದ ದಾಳಿಯ ವೇಳೆ ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 9,000 ಭಾರತೀಯರಿದ್ದಾರೆ. ಈ ಪೈಕಿ 1,800 ಮಂದಿ ಸ್ವದೇಶಕ್ಕೆ ಮರಳಿದ್ದಾರೆ.

 

ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು

TAGGED:'Stay home' for next 48 hours: Urgent message to Indians in Iran
Share This Article
Facebook Twitter Copy Link Print
Previous Article ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು
Next Article ಅರುಣಾಚಲದಲ್ಲಿ ಆನೆ ಹಿಡಿದ ಕರ್ನಾಟಕ! ಆಪರೇಷನ್ ಗಜ ಫುಲ್ ಸಕ್ಸಸ್

Popular Posts

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?